ಮೈಸೂರು | ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಪಂಚಾಯತ್‌ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ' ಬೇಸಿಗೆಯ ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸುವಂತೆ ' ಸಮಾಜ ಕಲ್ಯಾಣ...

ತುಮಕೂರು | ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ಜಿಲ್ಲಾಧಿಕಾರಿ ಪರಿಶೀಲನೆ

ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.  ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ...

ಹಂಪಿ ಉತ್ಸವ | ಪೌರ ಕಾರ್ಮಿಕರಿಗೆ VIP ಪಾಸ್‌ ಕೊಟ್ಟು, ಸ್ವಾಗತಿಸಿದ ಜಿಲ್ಲಾಧಿಕಾರಿ!

ವಿಜಯ ನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿರುವ 'ಹಂಪಿ ಉತ್ಸವ'ಕ್ಕೆ ಪೌರ ಕಾರ್ಮಿಕರನ್ನು ಖುದ್ದು ಜಿಲ್ಲಾಧಿಕಾರಿಯೇ ಭೇಟಿಯಾಗಿ, ವಿಐಪಿ ಪಾಸ್‌ ನೀಡಿ ಸ್ವಾಗತಿಸಿದ್ದಾರೆ. ವಿಜಯ ನಗರ ಜಿಲ್ಲಾಧಿಕಾರಿ ಎಂ.ಎಸ್‌ ದಿವಾಕರ ಅವರು ಗುರುವಾರ ಹೊಸಪೇಟೆ...

ಶಿವಮೊಗ್ಗ | ಅಧಿಕಾರಿಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ: ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯವಾಗಿ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ...

ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ. ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: ಜಿಲ್ಲಾಧಿಕಾರಿ