"2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಎಫ್.ಎ.ಕ್ಯು ಗುಣಮಟ್ಟದ ಸೂರ್ಯಕಾಂತಿ ಬೆಳೆಯ ಪ್ರತಿ ಕ್ವಿಂಟಲ್ಗೆ ₹8,343 ದರ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮಕೈಗೊಳ್ಳಬೇಕು" ಎಂದು ಜಿಲ್ಲಾಧಿಕಾರಿ...
"ಜಿಲ್ಲೆಯ ಕಬ್ಬು ಬೆಳೆಗಾರರಿಗೆ ಸರ್ಕಾರದಿಂದ ನೀಡಲಾಗುವ ಸಹಾಯಧನದ ಹಣವನ್ನು ಪಾವತಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು" ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡ ಪಟ್ಟಣದ ಜಿಲ್ಲಾಧಿಕಾರಿ ನೂತನ ಸಭಾ ಭವನದಲ್ಲಿ ಇಂದು ಸಂಜೆ ಆಹಾರ...
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು...
ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಒಟ್ಟು 14 ದಿನಗಳ ಉತ್ಸವದಲ್ಲಿ ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ದರ್ಶನ...
ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲರನ್ನೊಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ದಸರಾ ಉತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ...