ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಕಾಲೇಜು ಸ್ಥಾಪನೆಯಾಗಿ 10 ವರ್ಷ ಪೂರೈಸಿದ ಹಿನ್ನಲೆಯಲ್ಲಿ ' ಅವೆನ್ಸಿಸ್ 2025 ' ಎಂಬ ಬೃಹತ್ ಅರೋಗ್ಯ ಪ್ರದರ್ಶನ ಮೇಳ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ...
ಹೋಳಿ ಆಚರಿಸುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ರಾಸಾಯನಿಕ ಮಿಶ್ರಿತ ಬಣ್ಣಗಳನ್ನು ಸುರಿದ ಪರಿಣಾಮ ಕನಿಷ್ಠ ಎಂಟು ಶಾಲಾ ಬಾಲಕಿಯರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ...
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.
ಕಳೆದ...
ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಬಡವರಿಗೆ ಈ ಹಿಂದೆ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿತ್ತು. ಆದರೆ, ಈಗ ಶೇ.50ರಷ್ಟು ಶುಲ್ಕ ವಿಧಿಸಲಾಗುತ್ತಿದೆ. ಶುಲ್ಕ ನಿಗದಿ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಎಸ್ಯುಸಿಐ ಪಕ್ಷವು ಒತ್ತಾಯಿಸಿದೆ.
ಶುಲ್ಕ ವಸೂಲಿ...
ವಿಜಯಪುರದಲ್ಲಿ ಎರಡು ಪ್ರದೇಶಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡಿರುವ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿಮಾಡಿ...