ಗದಗ ಭೀಷ್ಮವಿಹಾರ ಧಾಮದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಸ್ಪೀಡ್ ಬೋಟಗೆ ಚಾಲನೆ ನೀಡಿ ಮಾತನಾಡಿದರು.
"ಈಗಾಗಲೇ ಭೀಷ್ಮವಿಹಾರ ಧಾಮದಲ್ಲಿ ಸೌರಶಕ್ತಿ ಚಾಲಿತ ಬೋಟ ಸೇರಿದಂತೆ ವಿವಿಧ ಬೋಟುಗಳು ಪ್ರವಾಸಿಗರನ್ನು ಆಕರ್ಷಿಸುತ್ತಿದೆ"...
"ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ. ಭೀಷ್ಮಕೆರೆಯಲ್ಲಿ ಶೀಘ್ರ ಸೈಕ್ಲೀಂಗ್ ವ್ಯವಸ್ಥೆ ಕೂಡ ಮಾಡಲಾಗುವುದು" ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು,...