ಉತ್ತರ ಕನ್ನಡ | ನೀರಿನ ಸಮಸ್ಯೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅಧಿಕಾರಿಗಳಿಗೆ ಕಾಗೇರಿ ಸೂಚನೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪದೇ ಪದೇ ಎದುರಾಗುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಎರಡನೇ ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು...

ಉತ್ತರ ಕನ್ನಡ | ಆತ್ಮಸ್ಥೈರ್ಯ ಮತ್ತು ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ: ವಿದ್ಯಾರ್ಥಿಗಳು ಜೀವನದಲ್ಲಿ ಕೇವಲ ಅಂಕ ಗಳಿಕೆಯನ್ನೇ ಉದ್ದೇಶವಾಗಿಸಿಕೊಳ್ಳದೆ, ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವತ್ತ ಗಮನ ಹರಿಸಬೇಕು. ಆತ್ಮಸ್ಥೈರ್ಯದಿಂದ ಕಾರ್ಯ ಸಿದ್ಧಿ ಸಾಧ್ಯವಾಗಲಿದ್ದು, ಓದಿನ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು...

ಮುಂಡಗೋಡ | ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಮುಂಡಗೋಡ: 2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಮುಂಡಗೋಡಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣಾ ಟಿ. ಕುಳೂರ...

ಉತ್ತರ ಕನ್ನಡ | ಏಪ್ರಿಲ್. 23, 24ಕ್ಕೆ ಸಿಇಟಿ ಪರೀಕ್ಷೆ; 14 ಕೇಂದ್ರಗಳಲ್ಲಿ ಸಕಲ ಸಿದ್ಧತೆ, ಅಧಿಕಾರಿಗಳಿಗೆ ಎಡಿಸಿ ಸೂಚನೆ

ಉತ್ತರ ಕನ್ನಡ: ಏಪ್ರಿಲ್ 23 ಮತ್ತು 24 ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು (CET) ಅತ್ಯಂತ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು...

ಉತ್ತರ ಕನ್ನಡ | ಅಂಬೇಡ್ಕರ್ ಸಮಾನತೆಯ ಸಂದೇಶ ಪಾಲನೆಯೇ ಅವರಿಗೆ ಸಲ್ಲಿಸುವ ನಿಜವಾದ ಗೌರವ: ಡಿಸಿ ಕೆ. ಲಕ್ಷ್ಮಿಪ್ರಿಯ

ಉತ್ತರ ಕನ್ನಡ: ಡಾ. ಬಿ.ಆರ್. ಅಂಬೇಡ್ಕರ್ ಅವರು ಇಡೀ ಮಾನವ ಸಮುದಾಯಕ್ಕೆ ನೀಡಿರುವ ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಅವರು ತಿಳಿಸಿದರು. ಮಂಗಳವಾರ...

ಜನಪ್ರಿಯ

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

ಸತತ ಹೋರಾಟದಿಂದ ಕಬ್ಬಿಗೆ ರೂ. 3,800 ದರ ನಿಗದಿ; ಏರಿಕೆಯ ನಿರೀಕ್ಷೆ: ಬಸವಂತಪ್ಪ ಕಾಂಬಳೆ

ರೈತರ ಸಂಘಟನೆಯ ಒಗ್ಗಟ್ಟು, ಪಕ್ಷಾತೀತ ಹೋರಾಟ ಮತ್ತು ಸಂಘಟನಾತ್ಮಕ ಶಿಸ್ತಿಗೆ ಸಕ್ಕರೆ...

Tag: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ