ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4 ತಿಂಗಳ ಅವಧಿ ಅತ್ಯಂತ ಸುಂದರ ಹಾಗೂ ಮರೆಯಲಾಗದ ಅನುಭವ ನೀಡಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಬುಧವಾರ ಜಿಲ್ಲಾಧಿಕಾರಿ...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ....

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ ಅಡಿಪಾಯ ಹಾಕಿದ್ದರು. ಅವರ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಚಿಂತನೆಗಳಿಂದ ಪ್ರೇರಣೆ ಪಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ...

ಉತ್ತರ ಕನ್ನಡ | ಸ್ಥಳೀಯ ಐಟಿಐಗಳೊಂದಿಗೆ ನೌಕಾ ಡಾಕ್‌ಯಾರ್ಡ್‌ ಒಪ್ಪಂದ

ಉತ್ತರ ಕನ್ನಡ: ಸ್ಥಳೀಯ ಯುವಕರಲ್ಲಿ ತಾಂತ್ರಿಕ ಕೌಶಲ್ಯವನ್ನು ಹೆಚ್ಚಿಸುವುದರ ಜತೆಗೆ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರವಾರ ನೌಕಾ ಡಾಕ್‌ಯಾರ್ಡ್‌ ಹಾಗೂ ಜಿಲ್ಲೆಯ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ನಡುವೆ ಮಹತ್ವದ...

ಉತ್ತರ ಕನ್ನಡ | ಗ್ರಾಮೀಣ ಕುಟುಂಬಗಳಿಗೆ ಸ್ವಗ್ರಾಮದಲ್ಲೇ ಉದ್ಯೋಗ: ಆಗಸ್ಟ್ 15ರಿಂದ ಜಾಬ್ ಕಾರ್ಡ್ ಮೇಳ

ಉತ್ತರ ಕನ್ನಡ: ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಸ್ವಗ್ರಾಮದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲೆಯಾದ್ಯಂತ ಆಗಸ್ಟ್ 15ರಿಂದ ಸೆಪ್ಟೆಂಬರ್ 15ರವರೆಗೆ ಜಾಬ್...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ