ಕಾರವಾರ | ಕಳಪೆ ಕಾಮಗಾರಿ ಕಂಡುಬಂದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಟಾಸ್ಕ್ ಫೋರ್ಸ್ ಕಾಮಗಾರಿಗಳು ಸೇರಿದಂತೆ ಯಾವುದೇ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿಗೆ ವಿದ್ಯಾರ್ಥಿಗಳಿಂದ ಪೋಷಕರಿಗೆ ಪತ್ರ ಅಭಿಯಾನ

ಉತ್ತರ ಕನ್ನಡ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...

ಮುಂಡಗೋಡ | ಜಿ.ಪಂ ಸಿಇಒ ಡಾ. ದಿಲೀಷ್ ಶಸಿ ಅನಿರೀಕ್ಷಿತ ಭೇಟಿ: ನರೇಗಾ ಕೂಲಿಕಾರರ ಸಮಸ್ಯೆ ಆಲಿಕೆ

ಮುಂಡಗೋಡ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಅನಿರೀಕ್ಷಿತ ಭೇಟಿ ನೀಡಿ...

ಉತ್ತರ ಕನ್ನಡ | ಜವಾಬ್ದಾರಿಯಿಂದ ಜನಗಣತಿ ಕಾರ್ಯ ನಿರ್ವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ

ಉತ್ತರ ಕನ್ನಡ: ಜನಗಣತಿಯು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ