ವಿಜಯನಗರ | ಸಿಲಿಂಡರ್ ಸ್ಪೋಟ; ಹೊತ್ತಿ ಉರಿದ ವಾಹನ

ವಾಹನದಲ್ಲಿ ಇಟ್ಟಿದ್ದ ಸಿಲಿಂಡರ್ ಸ್ಫೊಟಗೊಂಡು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ನಡೆದಿದೆ. ನಗರದ ಕಡ್ಡಿ ರಾಂಪುರ ರಸ್ತೆಯಲ್ಲಿ ನಿಂತಿದ್ದ ಪೇಂಟ್ ಬಳಿಯುವ ವಾಹನದಲ್ಲಿದ್ದ ಸಿಲಿಂಡರ್‌ ಸ್ಫೋಟಗೊಂಡಿದೆ. ಘಟನೆಯಲ್ಲಿ...

ಹಂಪಿಯಲ್ಲಿ ಜಿ20 ಶೃಂಗಸಭೆ; ರಾಜ್ಯದ ಬೊಕ್ಕಸಕ್ಕೆ 47 ಕೋಟಿ ರೂ. ಹೊರೆ

ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ ಹಂಪಿಯಲ್ಲಿ ಜುಲೈ 9 ರಿಂದ 16ರವರೆಗೆ ಜಿ20 ಶೃಂಗಸಭೆ (ಸಾಂಸ್ಕೃತಿಕ ಕಾರ್ಯಕಾರಿ ಸಮಿತಿ ಮತ್ತು ಶೆರ್ಪಾ ಸಭೆ) ನಡೆಯಲಿದೆ. ಶೃಂಗಸಭೆಗಾಗಿ ರಾಜ್ಯ ಸರ್ಕಾರವು 47 ಕೋಟಿ ರೂಪಾಯಿಗಳನ್ನು...

ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...

ಜನಪ್ರಿಯ

ಯು ಟಿ ಖಾದರ್, ಬಸವರಾಜ ಹೊರಟ್ಟಿ ಯೂರೋಪ್, ಆಫ್ರಿಕಾ ಪ್ರವಾಸ

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ (ಸಿಪಿಎ) ವತಿಯಿಂದ ಯೂರೋಪ್ ಹಾಗೂ ಆಫ್ರಿಕಾ...

ಮಂಗಳೂರು | 60 ‘ಮಹೇಶ್‌’ ಬಸ್‌ಗಳ ಮಾಲೀಕ ಪ್ರಕಾಶ್ ಆತ್ಮಹತ್ಯೆ

ಕರಾವಳಿ ಭಾಗದಲ್ಲಿ ಸುಮಾರು 60 ಬಸ್‌ಗಳ ಮಾಲೀಕರಾಗಿದ್ದ ಉದ್ಯಮಿ ಪ್ರಕಾಶ್ ಶೇಖ(42)...

ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ...

ಮಣಿಪುರ | ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳ ಬಂಧನ

ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆಯ ಪ್ರಕರಣದ ಆರು...

Tag: ಜಿ20 ಶೃಂಗಸಭೆ