ಕೊಡಗು | ‘ ಲೈನ್ ಮನೆ ‘ ಜೀತ ಇಂದಿಗೂ ಜೀವಂತ

ಕೊಡಗು ಒಂದೇ ನಾಣ್ಯದ ಎರೆಡು ಮುಖವಿದ್ದಂತೆ. ' ಲೈನ್ ಮನೆ ' ಜೀತ ಇಂದಿಗೂ ಜೀವಂತ. ಒಂದು ಮುಖ ಐಷಾರಾಮಿ ಜೀವನ ನಡೆಸುವ ಸಿರಿವಂತರದ್ದು. ಇನ್ನೊಂದು ಮುಖ ಬಡತನದಲ್ಲೇ ಬೆಂದೆದ್ದ ಶೋಷಿತ ಸಮುದಾಯದ್ದು....

ಬಳ್ಳಾರಿ | ಜೀತ ಪದ್ಧತಿ ನಿರ್ಮೂನೆಗೆ ಪ್ರತಿಯೊಬ್ಬರೂ ಪಣತೊಡಬೇಕು: ನ್ಯಾ. ಕೆ ಜಿ ಶಾಂತಿ ಕರೆ

ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ...

ಕೊಡಗು | ಬಡ ಜನರ ಜೀವನಕ್ಕೆ ಉರುಳಾದ ಭೂ ಗುತ್ತಿಗೆ ಆದೇಶ

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ಮೂಲಭೂತ ಹಕ್ಕುಗಳು ಹೋಗಲಿ ಕೊಡಗಿನ ಆದಿವಾಸಿಗಳು, ದಲಿತರನ್ನ ಮನುಷ್ಯರನ್ನಾಗಿ ಸಹ ಕಾಣದ ದುಸ್ಥಿತಿ. ನಾಗರಿಕತೆ ಎಸ್ಟೆ ಬೆಳೆದರು, ಆಧುನಿಕವಾಗಿ ಬದಲಾದರು ಕೊಡಗಿನಲ್ಲಿ ಆದೇ ಸಾಲು ಮನೆ...

ಗದಗ | ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮಾರಿದ ತಂದೆ; ಕಾರ್ಮಿಕ ಇಲಾಖೆಯಿಂದ ಬಾಲಕನ ರಕ್ಷಣೆ

ಗದಗ ಜಿಲ್ಲೆಯ ತಂದೆಯೊಬ್ಬ ತನ್ನ ಸ್ವಂತ ಮಗನನ್ನು ಮೂರು ಲಕ್ಷ ರೂ.ಗೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಮಹಿಳೆಗೆ ಮಾರಾಟಮಾಡಿದ್ದಾರೆ. ಮಾರಾಟವಾಗಿದ್ದ ಒಂಬತ್ತು ವರ್ಷದ ಬಾಲಕನ್ನು ಕೆ.ಆ‌ರ್.ನಗರ ತಾಲೂಕು ಕಾರ್ಮಿಕ...

ಜನಪ್ರಿಯ

ದಕ್ಷಿಣ ಕನ್ನಡ | ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ಆಸ್ಪತ್ರೆ ಇಲ್ಲ

ಆರೋಗ್ಯ ಸಚಿವರ ತಾಲ್ಲೂಕಿನಲ್ಲೇ ತಾಲ್ಲೂಕು ಮಟ್ಟದ ಆಸ್ಪತ್ರೆ ಇಲ್ಲದಿರುವುದು ಜಿಲ್ಲೆಯ ಆರೋಗ್ಯ...

ವಿಶ್ವ ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸುಪ್ರೀಂನಲ್ಲಿ ಸಿಜೆಐ ವಿರುದ್ಧ ವಕೀಲರ ಆಕ್ರೋಶ; ಲೈವ್ ಪ್ರಸಾರ ಕಟ್

ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಅತ್ಯಂತ ಅಸಾಧಾರಣ ಮತ್ತು ಗಂಭೀರ ಬೆಳವಣಿಗೆಯೊಂದು ನಡೆದಿದೆ....

ಮಂಗಳೂರು | ದ.ಕ. ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ನವೆಂಬರ್‌ 18ರಂದು ಮಂಗಳೂರಿನ ಶ್ರೀ ಕುದ್ಮಲ್‌ ರಂಗರಾವ್‌ ಪುರಭವನದಲ್ಲಿ ಕರ್ನಾಟಕ ಸಾಹಿತ್ಯ...

Tag: ಜೀತ ಪದ್ಧತಿ