ಯುಪಿ | 2018ರ ಗುಂಪು ಹಲ್ಲೆ ಪ್ರಕರಣ: 10 ಜನರಿಗೆ ಜೀವಾವಧಿ ಶಿಕ್ಷೆ

ಉತ್ತರ ಪ್ರದೇಶದ ಹಾಪುರ್‌ನ ಸ್ಥಳೀಯ ನ್ಯಾಯಾಲಯವು 2018ರ ಗುಂಪು ಹತ್ಯೆ ಪ್ರಕರಣದಲ್ಲಿ ಎಲ್ಲ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿದೆ. ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶೆ (ಪೋಕ್ಸೊ) ಶ್ವೇತಾ...

ಕಲಬುರಗಿ | ಒಂದೇ ಕುಟುಂಬದ ನಾಲ್ವರ ಸಜೀವ ದಹನ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ

ಒಂದೇ ಕುಟುಂಬದ ನಾಲ್ವರನ್ನು ಜೀವಂತವಾಗಿ ಸುಟ್ಟು, ಹತ್ಯೆಗೈದಿದ್ದ ಅಪರಾಧಿಗೆ ಕಲಬುರಗಿ 1ನೇ ಅಪಾರ ಮತ್ತು ಜಿಲ್ಲಾ ಸತ್ರ ನ್ಯಾಯಲಯ ಜೀವಾವಧಿ ಶಿಕ್ಷೆ ಮತ್ತು 4 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ. ಕಲಬುರಗಿಯ ಇಕ್ಬಾಲ್...

ಉತ್ತರ ಕನ್ನಡ | ಹಣಕ್ಕಾಗಿ ವೃದ್ಧ ದೊಡ್ಡಮ್ಮ-ದೊಡ್ಡಪ್ಪನ ಹತ್ಯೆ; ಅಪರಾಧಿಗೆ ಜೀವಾವಧಿ ಶಿಕ್ಷೆ

ಟ್ರಾನ್ಸ್‌ಪೋರ್ಟ್‌ ವ್ಯವಹಾರ ನಡೆಸುತ್ತಿದ್ದ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ, ಮೃತರ ತಮ್ಮನ ಮಗ ಸುಕೇಶ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾರವಾರದ ಉತ್ತರ ಕನ್ನಡ ಜಿಲ್ಲಾ ಸೆಷನ್‌ ನ್ಯಾಯಾಲಯ ಆದೇಶ...

ಶಿವಮೊಗ್ಗ | ಕಸದ ವಿಚಾರಕ್ಕೆ ವ್ಯಕ್ತಿ ಕೊಲೆ; ನಾಲ್ವರಿಗೆ ಜೀವಾವಧಿ ಶಿಕ್ಷೆ

ಹುಣಸೆ ಮರದಿಂದ ಬೀಳುತ್ತಿದ್ದ ಕಸದ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬನನ್ನು ಕೊಂದಿದ್ದ ಮಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿ ಶಿವಮೊಗ್ಗ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಜೀವಾವಧಿ ಶಿಕ್ಷೆ