ಸರ್ಕಾರದ ಅವಧಿಗೂ ಮುನ್ನವೇ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ. 2028ರೊಳಗೆ ಕರ್ನಾಟಕಕ್ಕೆ ಮತ್ತೆ ಮುಖ್ಯಮಂತ್ರಿಯಾಗುತ್ತೇನೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯು ಮತ್ತೆ...
2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಮೂವರು ಶಾಸಕರು ಗೆದ್ದು ಸಂಸದರಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ...
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕೀಳುಮಟ್ಟದ ಭಾಷೆ ಬಳಸಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ಅಮಾದಳದ ಮುಖ್ಯಸ್ಥ ಎಡಿಜಿಪಿ ಎಮ್.ಚಂದ್ರಶೇಖರ್ ಅವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬೀದರ್ ಜಿಲ್ಲಾ...
ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ.
ಉದ್ಯಮಿ ಹಾಗೂ ಜೆಡಿಎಸ್ನ ಸಾಮಾಜಿಕ ಮಾಧ್ಯಮದ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ದಾಖಲಿಸಿದ್ದಾರೆ....
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...