ಮುಡಾ ಪ್ರಕರಣದಲ್ಲಿ ಬಿಜೆಪಿಯ ಸೇಡಿನ ರಾಜಕೀಯ ವಿರುದ್ಧದ ಹೋರಾಟದಲ್ಲಿ ನಾನು ಜಯಗಳಿಸುತ್ತೇನೆ. ಹೈಕೋರ್ಟ್ ತನಿಖೆಗಷ್ಟೇ ಅನುಮತಿ ನೀಡಿದೆ, ಅಭಿಯೋಜನೆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮತಿ...
ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ಲೈಂಗಿಕ ಹಗರಣದಲ್ಲಿ ಬಂಧಿತನಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ 3ನೇ ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಮೇಲೆ...
"ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡತೆ ಖಂಡನೀಯ. ಕಾಂಗ್ರೆಸ್ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು....
ರಾಜಕೀಯದಲ್ಲಿ ಜೆಡಿಎಸ್ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್ ಅನ್ನು 'ಊಸರವಳ್ಳಿ ಪಕ್ಷ' ಎಂದು ಟೀಕಿಸುವುದಕ್ಕೂ, ಜೆಡಿಎಸ್ ನಡೆದುಕೊಳ್ಳುವುದಕ್ಕೂ ಸರಿ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ...
ಜೆಡಿಎಸ್‌ಗೆ ಮುಸ್ಲಿಂ ಮತಗಳು ಬರದೇ ಇದ್ದಲ್ಲಿ ಎರಡು ಸ್ಥಾನ ಲಭಿಸುತ್ತಿತ್ತು
ಮೈತ್ರಿಯಿಂದಾಗಿ ವಿಷಕಂಠನಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸುತ್ತಿರುವೆ
ನಾಲ್ಕು ಜನ ಹೋಗಿ ತಾಳಿಕಟ್ಟಿಕೊಂಡು ಬಂದರೆ ಹೇಗೆ? ಎಲ್ಲರೂ ಹೋಗಬೇಕಿತ್ತು ಅಲ್ವಾ? ಜೆಡಿಎಸ್ ಮತ್ತು ಬಿಜೆಪಿ ಮದುವೆ...