ಬಿಜೆಪಿ ಜೆಡಿಎಸ್‌ ಮೈತ್ರಿ | ಕುಮಾರಸ್ವಾಮಿ ನಡೆಯಿಂದ ನೋವಾಗಿದೆ: ಸಿಎಂ ಇಬ್ರಾಹಿಂ

ಅಕ್ಟೋಬರ್ 16 ರಂದು ಚಿಂತನ ಮಂಥನ ಸಭೆದೇವೇಗೌಡರನ್ನು ನಂಬಿ ಜೆಡಿಎಸ್‌ಗೆ ಬಂದಿರುವೆಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಮುಂದಿನ ನಡೆ ಏನು ಎಂದು ಎಲ್ಲೆಡೆ ಪ್ರಶ್ನೆಗಳು...

ಜೆಡಿಎಸ್‌ ವಿಸರ್ಜನೆ ಆಗುವ ಮಟ್ಟಕ್ಕೆ ಅಲ್ಲಿಯ ನಾಯಕರು ಕಾಂಗ್ರೆಸ್‌ಗೆ ಬರಲಿದ್ದಾರೆ: ಎಂ ಲಕ್ಷ್ಮಣ

ಡಿಕೆಶಿಯವರ ಬೆಳವಣಿಗೆ ಕಂಡು ಕುಮಾರಸ್ವಾಮಿಗೆ ಹೊಟ್ಟೆಗೆ ಬೆಂಕಿ ಬಿದ್ದಿದೆಜೆಡಿಎಸ್‌ನಲ್ಲಿ ಬೆಲೆ ಇಲ್ಲ, ಕಾಂಗ್ರೆಸ್‌ಗೆ ಬನ್ನಿ; ಸಿಎಂ ಇಬ್ರಾಹಿಂಗೆ ಒತ್ತಾಯಜೆಡಿಎಸ್‌ ಮೊದಲು ತಮ್ಮ ತತ್ವ ಸಿದ್ದಾಂತ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟತೆ ನೀಡಲಿ. ರಾಜ್ಯಾಧ್ಯಕ್ಷರನ್ನು...

ಮೈಸೂರು | ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿದ್ದು, ಜೆಡಿಎಸ್‌ನ ಹಲವರಲ್ಲಿ ಅಸಮಾಧಾನ ಹುಟ್ಟುಹಾಕಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬಳಿಕ ಹಲವಾರು ಜೆಡಿಎಸ್‌ ಮುಖಂಡರು ಪಕ್ಷ ತೊರೆದಿದ್ದಾರೆ. ಇದೀಗ, ಮೈಸೂರಿನಲ್ಲಿ ಪಕ್ಷದ ಮುಸ್ಲಿಂ ನಾಯಕರು...

ಕಾವೇರಿ ವಿವಾದ | ಜನರ ಹಿತದೃಷ್ಟಿಯಿಂದ ಬಿಜೆಪಿ, ಜೆಡಿಎಸ್ ಹೋರಾಡುತ್ತಿಲ್ಲ: ಸಿದ್ದರಾಮಯ್ಯ

ರಾಜ್ಯ ಸರ್ಕಾರ ವಿಫಲವಾಗಿದೆ ಎನ್ನುವುದು ರಾಜಕಾರಣಇತರರ ಮೂಲಭೂತ ಹಕ್ಕುಗಳ ರಕ್ಷಣೆ ಕೂಡ ಮುಖ್ಯ: ಸಿಎಂಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ...

ಕುಮಾರಸ್ವಾಮಿಯನ್ನು ತಮ್ಮ ಕುಟುಂಬದಿಂದ ದೇವೇಗೌಡರು ಬಹಿಷ್ಕರಿಸುವರೇ: ಕಾಂಗ್ರೆಸ್‌ ಪ್ರಶ್ನೆ

ಮತ್ತೊಮ್ಮೆ ಬಿಜೆಪಿಯೊಂದಿಗೆ ಜೆಡಿಎಸ್ ಹೋದರೆ ಕುಮಾರಸ್ವಾಮಿಯವರನ್ನು ತಮ್ಮ ಕುಟುಂಬದಿಂದ ಬಹಿಷ್ಕರಿಸುತ್ತೇವೆ ಅಂತ ದೇವೇಗೌಡರು ಎಂದಿದ್ದರು. ಈಗ ಬಹಿಷ್ಕರಿಸುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.ಈ ಕುರಿತು ಟ್ವೀಟ್‌ ಮಾಡಿ, "ಈ ಹಿಂದೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: ಜೆಡಿಎಸ್‌