ಸೋತಿದ್ದೇವೆ ಎಂದು ಧೈರ್ಯ ಕಳೆದುಕೊಳ್ಳದೇ ಜನರ ಜತೆ ನಿಂತು ಕೆಲಸ ಮಾಡೋಣ: ಹೆಚ್‌ ಡಿ ದೇವೇಗೌಡ

19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತು ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ "ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಸೋತ ಹಿನ್ನೆಲೆ ನೈತಿಕ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ಬುಧವಾರ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ``ಇಂದು ಎಚ್‌ ಡಿ ದೇವೆಗೌಡರು...

ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್; ಕೆಲವರಿಂದ ‘ಮಾನ್ಯ ಅಧ್ಯಕ್ಷರೆ’ ಪದ ಕೇಳಲು ಉತ್ಸುಕಳಾಗಿದ್ದೇನೆ: ನಜ್ಮಾ

ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಸ್ಲಿಂ ಶಾಸಕರೊಬ್ಬರು ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಹೋರಾಟಗಾರ್ತಿ, ಜೆಡಿಎಸ್‌ ಮಹಿಳಾ ಕಾರ್ಯಾಧ್ಯಕ್ಷ ನಜ್ಮಾ ನಜೀರ್, 'ಕೆಲವರ ಬಾಯಿಂದ ಮಾನ್ಯ ಅಧ್ಯಕ್ಷರೆ...

ಮಂಡ್ಯ | ಒಂದೂ ಸ್ಥಾನವನ್ನು ಗೆಲ್ಲದ ಜೆಡಿಎಸ್‌ಗೆ ಮನ್‌ಮುಲ್ ಮೇಲೆ ಹಿಡಿತ ಕಳೆದುಕೊಳ್ಳುವ ಭೀತಿ

12 ನಿರ್ದೇಶಕರ ಪೈಕಿ 7 ಮಂದಿಯ ಬೆಂಬಲದೊಂದಿಗೆ ಜೆಡಿಎಸ್‌ ಅಧಿಕಾರ ಹಿಡಿದಿತ್ತು ರಾಮಚಂದ್ರ ರಾಜೀನಾಮೆ ಹಿನ್ನೆಲೆ ಮನ್‌ಮುಲ್‌ ಅಧ್ಯಕ್ಷ ಸ್ಥಾನಕ್ಕೆ ಮರು ಚುನಾವಣೆ ಪ್ರಸಕ್ತ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ತನ್ನ ಭದ್ರಕೋಟೆಯಾದ...

ಮೇ 25ರಂದು ಬೆಂಗಳೂರಿನಲ್ಲಿ ಜೆಡಿಎಸ್ ವಿಮರ್ಶಾ ಸಭೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಭೆ ಸೋಲಿನ ಪರಾಮರ್ಶೆಗೆ ಮುಂದಾದ ಜೆಡಿಎಸ್ ದಳಪತಿಗಳು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಜೆಡಿಎಸ್ ಇದೀಗ ಚುನಾವಣೆ ಫಲಿತಾಂಶದ ಬಗ್ಗೆ ಮೇ 25ರಂದು ವಿಮರ್ಶಾ ಸಭೆ ನಡೆಸಲಿದೆ. ಮೇ...

ಜನಪ್ರಿಯ

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

Tag: ಜೆಡಿಎಸ್‌