ಬೀದರ್‌ | ಕರ್ನಾಟಕದ ಒಳಿತಿಗಾಗಿ ನಾವು ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಿರುವುದಕ್ಕೆ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ.ಕುಮಾರಸ್ವಾಮಿರವರು ತೋರಿಸಿರುವ ಪೆಂಡ್ರೈವ್ ಟೂಸ್ ಬಾಂಬ್ ಅಲ್ಲ, ಸಮಯ ಬಂದಾಗ ತೋರಿಸ್ತಾರೆ.ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ...

ಜೆಡಿಎಸ್‌ ಇನ್ನು ‘ಕೆಡಿ’ ಎಂದು ಹೆಸರು ಬದಲಿಸಿಕೊಳ್ಳಲಿ: ಕಾಂಗ್ರೆಸ್‌ ಲೇವಡಿ

ಎನ್‌ಡಿಎ ಭಾಗವಾಗಿ ಅಧಿಕೃತವಾಗಿ ಗುರುತಿಸಿಕೊಂಡ ಜೆಡಿಎಸ್‌'ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆ ವಿಸರ್ಜಿಸಿದ್ದಾರೆ'ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಕೊನೆಗೂ ಒಮ್ಮತಕ್ಕೆ ಬಂದಿದ್ದು, ಎನ್‌ಡಿಎ...

ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ: ಹೆಚ್‌ ಡಿ ದೇವೇಗೌಡ

ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಅಧ್ಯಕ್ಷರು, ನನ್ನ ಬಾಯಲ್ಲಿ ಅವರ ಬಗ್ಗೆ ಮಾತು ಬೇಡಸಮಸ್ಯೆ ತಿಳಿಯಲು ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಹೇಳಿದ್ದೇನೆತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾವೇರಿ ನದಿ...

ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರಿಂದ ಆಡಳಿತ: ಕುಮಾರಸ್ವಾಮಿ ಕಿಡಿ

'ಚಪ್ಪಡಿಯನ್ನು ಕನ್ನಡಿಗರ ಮೇಲೆಯೂ ಎಳೆದುಬಿಟ್ಟ ಸರ್ಕಾರ''ಕೆಆರ್‌ಎಸ್ ನಲ್ಲಿ ಈಗ ಇರುವುದೇ 20 ಟಿಎಂಸಿಗೂ ಕಡಿಮೆ ನೀರು'ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ....

ಮಹಿಳಾ ಮೀಸಲಾತಿ | ದೇವೇಗೌಡರ ಕನಸಿಗೆ ಮರುಜೀವ: ಎಚ್‌ ಡಿ ಕುಮಾರಸ್ವಾಮಿ

ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಸಭೆ ಒಪ್ಪಿಗೆಪ್ರಧಾನಿ, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು...

ಜನಪ್ರಿಯ

ಕೇಂದ್ರ ಬಜೆಟ್‌ 2024 | ಎನ್‌ಡಿಎ ಸರ್ಕಾರ ಉಳಿಸಿಕೊಳ್ಳುವ ಬಜೆಟ್: ಡಿಸಿಎಂ ಡಿ ಕೆ ಶಿವಕುಮಾರ್ ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎನ್‌ಡಿಎ ಸರ್ಕಾರ ಉಳಿಸಿಕೊಳ್ಳಲು...

ಮಧ್ಯ ಪ್ರದೇಶ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜೀನಾಮೆಗೆ ಮುಂದಾದ ಸಚಿವ

ಕೆಲವೇ ತಿಂಗಳುಗಳ ಮುನ್ನ ಅಧಿಕಾರಕ್ಕೆ ಬಂದಿರುವ ಮಧ್ಯ ಪ್ರದೇಶ ಬಿಜೆಪಿ ಸರ್ಕಾರದಲ್ಲಿ...

ಕೇಂದ್ರ ಬಜೆಟ್​ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು?

ಕೇಂದ್ರ ಬಜೆಟ್​​ನಲ್ಲಿ ಬಿಹಾರ ಮತ್ತು ಆಂಧ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟಿದ್ದಾರೆ. ಇದರ...

ತುಮಕೂರು | ಕಾಲೇಜಿನಲ್ಲಿ ಸಂವಿಧಾನ ಬದಲಾವಣೆ ಕುರಿತ ಚರ್ಚಾ ಸ್ಪರ್ಧೆ‌ ವಿವಾದ: ದಸಂಸ ಆಕ್ರೋಶ

ತುಮಕೂರಿನ ಕಾಲೇಜೊಂದರಲ್ಲಿ ಸಂವಿಧಾನ ಬದಲಾವಣೆ ವಿಷಯ ಕುರಿತ ಚರ್ಚಾ ಸ್ಪರ್ಧೆ ಆಯೋಜಿಸುವ...

Tag: ಜೆಡಿಎಸ್‌