ಜನಹಿತಕ್ಕಾಗಿ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಜೆಡಿಎಸ್‌ ಬೆಂಬಲ: ಎಚ್‌ಡಿಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಎಚ್‌.ಡಿ...

ಎಚ್‌ ಡಿ ದೇವೇಗೌಡರ 91ನೇ ಜನ್ಮದಿನ: ಶುಭ ಕೋರಿದ ಪ್ರಧಾನಿ ಮೋದಿ, ಗಣ್ಯರು

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರ 91ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ. “ನಮ್ಮ ದೇಶಕ್ಕೆ ದೇವೇಗೌಡರ ಕೊಡುಗೆ ಗಮನಾರ್ಹವಾಗಿದೆ. ಅವರ ಅರೋಗ್ಯವಂತರಾಗಿ ದೀರ್ಘಕಾಲ ಜೀವಿಸಲಿ ಎಂದು...

ಕೃಷ್ಣಾ ತಟದಲ್ಲಿ ಬಲಾಢ್ಯರ ಸೊಕ್ಕು ಮುರಿದ ಮಹಿಳೆ ಕರೆಮ್ಮ

ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್‌-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...

ಚುನಾವಣಾ ರಾಜಕಾರಣಕ್ಕೆ ‘ಗುಡ್‌ಬೈ’ ಹೇಳಿದ ವೈಎಸ್‌ವಿ ದತ್ತ; ಪಶ್ಚಾತ್ತಾಪದ ಪಾದಯಾತ್ರೆ

ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುವುದಾಗಿ ಜೆಡಿಎಸ್‌ನ ಮುಖಂಡ, ಮಾಜಿ ಶಾಸಕ ವೈಎಸ್‌ವಿ ದತ್ತ ಘೋಷಿಸಿದ್ದಾರೆ. ಕಡೂರು ಕ್ಷೇತ್ರದಲ್ಲಿ ಪಶ್ಚಾತ್ತಾಪದ ಪಾದಯಾತ್ರೆ ನಡೆಯಲು ಮುಂದಾಗಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಲ್ಲಿ ಜೆಡಿಎಸ್‌ನಿಂದ...

ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ಶಾಸಕ ಸ್ವರೂಪ್‌ ವಿಶೇಷ ಪೂಜೆ

ಹಾಸನ ವಿಧಾನಸಭಾ ಕ್ಷೇತ್ರದಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ಶಾಸಕ ದಿವಂಗತ ಎಚ್‌.ಎಸ್‌ ಪ್ರಕಾಶ್‌ ಅವರ ಪುತ್ರ ಎಚ್‌.ಪಿ ಸ್ವರೂಪ್‌ ಮಂಗಳವಾರ ನೀರುವಾಗಿಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಎಚ್‌.ಪಿ ಸ್ವರೂಪ್‌...

ಜನಪ್ರಿಯ

ರಾಜರ ಆಳ್ವಿಕೆಯ ವಿರೋಧ ಕೇವಲ ಟ್ರಂಪ್‌ಗೆ ಮಾತ್ರ ಸೀಮಿತವಲ್ಲ

2026ರ ಪರಿಸ್ಥಿತಿ ಭಿನ್ನವಾಗಿದೆ. ಈಗ ಪರಮಾಣು ಅಸ್ತ್ರಗಳು ನಮ್ಮಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ...

ಧಾರವಾಡ |ಜಾಮೀನು ರದ್ದತಿ ಬೆನ್ನಲ್ಲೇ ಬೆಂಗಳೂರಿನತ್ತ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ವಿನಯ್ ಕುಲಕರ್ಣಿ...

ಉಮರ್ ಖಾಲಿದ್, ಶರ್ಜೀಲ್‌ಗೆ ಮತ್ತೆ ಜಾಮೀನು ನಿರಾಕರಣೆ; ತ್ರಿಸದಸ್ಯ ಪೀಠ ರಚಿಸಲಿದೆ ಸುಪ್ರೀಂ ಕೋರ್ಟ್

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆ)...

ಬೆಳಗಾವಿ | ಆಜೂರ ಪ್ರತಿಷ್ಠಾನದಿಂದ ಸಾಹಿತ್ಯ ಕೃತಿಗಳ ಆಹ್ವಾನ

ಸ್ಥಳೀಯ ಆಜೂರ ಪ್ರತಿಷ್ಠಾನವು ಪ್ರತಿವರ್ಷದಂತೆ ಈ ವರ್ಷವೂ ಬೆಳಗಾವಿ ಜಿಲ್ಲೆಯ ಆಜೂರ...

Tag: ಜೆಡಿಎಸ್‌