ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ,...
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಜೆಡಿಎಸ್ ಸೇರ್ಪಡೆ
ಮಂಗಳೂರು ಉತ್ತರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ
ಹಣಬಲಕ್ಕಾಗಿ ನನ್ನ ಟಿಕೆಟ್ ತಪ್ಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿಷ್ಠರಿಗೆ ಮಂಗಳೂರು ಉತ್ತರದ ಟಿಕೆಟ್ ಕೊಡಿಸಿಕೊಂಡಿದ್ದಾರೆ ಎಂದು...
ಹಾಸನದ ಶಾಸಕರು ಹೊಳೆನರಸೀಪುರ ಮತ್ತು ಹೇಮಾವತಿ ನಗರಕ್ಕೆ ಸವಾಲು ಹಾಕಿದ್ದಾರೆ. ಆದರೆ, ಹೊಳೆನರಸೀಪುರ ಹಾಗೂ ಹೇಮಾವತಿ ನಗರ ಒಂದಾದರೆ ಬಿಜೆಪಿ ಏನಾಗುತ್ತೆ ನೋಡಿ. ʼಇಷ್ಟು ದಿನ ನಿಮ್ಮ ಹವಾ, ಇನ್ಮುಂದೆ ನಮ್ಮ ಹವಾ’...
ರಾಜ್ಯ ವಿಧಾನಸಭಾ ಚುನಾವಣೆಗೆ 20 ದಿನ ಬಾಕಿ ಉಳಿದಿದ್ದು, ಏಳು ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಿಗೆ ಅಧಿಕೃತವಾಗಿ ಜೆಡಿಎಸ್ ಬಾಹ್ಯ ಬೆಂಬಲ ಘೋಷಿಸಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರು...
ರಾಯಚೂರು ಕ್ಷೆತ್ರದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ 17 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ ಮಾಜಿ ಶಾಸಕ ಸೈಯ್ಯದ್ ಯಾಸಿನ್ ಮತ್ತು ಎನ್.ಎಸ್ ಬೋಸರಾಜು ಪ್ರಬಲ ಆಕಾಂಕ್ಷಿಗಳು. ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಖಚಿತವೆಂದು ಹೇಳಲಾಗುತ್ತಿದೆ.
ರಾಜ್ಯ...