‘ಕುಟುಂಬ ರಾಜಕಾರಣ’ : ಬಿಜೆಪಿಯ ಗೋಸುಂಬೆ ರಾಜಕಾರಣ ಶಿಖರಕ್ಕೇರಿದೆ ಎಂದ ಜೆಡಿಎಸ್‌

ಹಾಸನ ಟಿಕೆಟ್ ವಿಚಾರ ಉಲ್ಲೇಖಿಸಿ ಕುಹಕ ‘ಬಿಜೆಪಿಯದು ಹಲಾಲುಟೋಪಿ ರಾಜಕಾರಣ’ ಬಿಜೆಪಿಯ ಮೂರನೇ ಪಟ್ಟಿಯಲ್ಲಿಯೂ ಸಹ ಕುಟುಂಬದವರಿಗೆ ಟಿಕೆಟ್ ನೀಡಿರುವ ಕುರಿತು ಜೆಡಿಎಸ್‌ ವ್ಯಂಗ್ಯವಾಡಿದೆ. ಈ ಹಿಂದೆ ಬಿಜೆಪಿ ಸದಾ ಕುಟುಂಬ ರಾಜಕಾರಣದ ಕುರಿತು ಕುಟುಕಿತ್ತು. ಆದರೆ,...

ಹೊಳೆನರಸೀಪುರದಲ್ಲಿ ಎಚ್‌ ಡಿ ರೇವಣ್ಣ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಸಲು ಕುಟುಂಬ ಸಮೇತ ತೆರಳಿದ ರೇವಣ್ಣ ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಶಾಸಕ ಹೆಚ್.ಡಿ ರೇವಣ್ಣ ಅವರು ಎಪ್ರಿಲ್ 17ರ ಬೆಳಿಗ್ಗೆ ಕುಟುಂಬ ಸಮೇತರಾಗಿ ತೆರಳಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಹೊಳೆನರಸೀಪುರದಲ್ಲಿ...

ರಂಗೇರಿದ ರಾಜಕೀಯ ಅಖಾಡ: ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ

ಹೆಲಿಪ್ಯಾಡ್‌ನಲ್ಲೇ ಬಿ ಫಾರಂ ವಿತರಣೆ ಮಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೈಸೂರಿನ ಚಾಮರಾಜ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಘೋಷಣೆ ಮಾಡಿದ ಎಚ್‌ಡಿಕೆ ಕರುನಾಡ ರಾಜಕೀಯ ಅಖಾಡದಲ್ಲಿ ಚುನಾವಣಾ ಕಾವು ಏರತೊಡಗಿದೆ, ನಾಮಪತ್ರಸಲ್ಲಿಕೆಗೆ ಕಡೆಯ ದಿನ ಸಮೀಪಿಸುತ್ತಿರುವ...

ಹಾಸನ | ಬಿಜೆಪಿ ರ‍್ಯಾಲಿ ವೇಳೆ ಬಂದವರೆಲ್ಲ, ತಂದ ಜನ; ಬನವಾಸೆ ರಂಗಸ್ವಾಮಿ ವ್ಯಂಗ್ಯ

ʼಮತದ ಡಬ್ಬಿಗಳನ್ನು ಬಿಚ್ಚಿ ನೋಡಿದ ಬಳಿಕವೇ ವಾಸ್ತವ ಗೊತ್ತಾಗಲಿದೆʼ ʼಬಿಜೆಪಿ ಒಂದು ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಅವರ ಭ್ರಮೆʼ ಬಿಜೆಪಿ ರ‍್ಯಾಲಿ ವೇಳೆ 50 ಸಾವಿರಕ್ಕೂ ಹೆಚ್ಚು ಮಂದಿ ಜನಸಾಗರ ಹರಿದು ಬಂದಿದ್ದಾಗಿ...

ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ

ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್ 2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...

ಜನಪ್ರಿಯ

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

Tag: ಜೆಡಿಎಸ್‌