ನಗರಸಭೆ ಚುನಾವಣೆ ವೇಳೆ ವಿಪ್ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ...
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್, ವಕ್ಫ್ ಸೇರಿದಂತೆ ನಾನಾ ವಿವಾದಗಳನ್ನು ಮೆಟ್ಟಿ ಮುಂದೆ ಹೋಗುವ ಬಗ್ಗೆ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷವನ್ನು ಪ್ರಬಲವಾಗಿ ಒಗ್ಗಟ್ಟಿನಿಂದ ಮುನ್ನಡೆಸುವ ಕುರಿತು ಚಿಂತಿಸುತ್ತಿದೆ. ಇದೇ ಸಮಯದಲ್ಲಿ,...
ಮುಸ್ಲಿಮರು ಇರದಿದ್ದರೆ ಜೆಡಿಎಸ್ಗೆ ಒಂದು ಸ್ಥಾನವೂ ಬರುವುದಿಲ್ಲ ಎಂಬುದು ದೃಢವಾಗಿದೆ.ಅವತ್ತು 19 ಜನ ಗೆದ್ದದ್ದು ಮುಸ್ಲಿಮರಿಂದ ಎಂಬುದು ಕೂಡ ಸಾಬೀತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ತಿಳಿಸಿದರು.
ಮೈಸೂರಿನಲ್ಲಿ ಜಿ...
ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ದೇವೇಗೌಡರು ಆಂಬುಲೆನ್ಸ್ ನಲ್ಲಿ ಬರ್ತಾರೆ ಎಂದು ವ್ಯಂಗ್ಯವಾಡುವ ಮಧ್ಯೆ ಪಟ್ಟಾಭಿಷೇಕ ಗ್ಯಾರಂಟಿ ಎಂಬುದು ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಸೋಲು ಅವರ ಬಾಯಲ್ಲೇ ಬರುತ್ತಿದೆ. ನಿಖಿಲ್ ಗೆಲುವು ಖಚಿತ...
ಇದು ನಿಖಿಲ್ ಮತ್ತು ಯೋಗೇಶ್ವರ್ ನಡುವಿನ ಕಾದಾಟವಲ್ಲ; ಸೈನಿಕ-ಜಾಗ್ವಾರ್ಗಳ ಸೆಣಸಾಟವೂ ಅಲ್ಲ. ದೇವೇಗೌಡ ಮತ್ತು ಸಿದ್ದರಾಮಯ್ಯ; ಎಚ್.ಡಿ ಕುಮಾರಸ್ವಾಮಿ-ಡಿ.ಕೆ ಶಿವಕುಮಾರ್ಗಳೆಂಬ ಘಟಾನುಘಟಿಗಳ ನಡುವಿನ ಕಾದಾಟ. ಪ್ರತಿಷ್ಠೆಯನ್ನು ಪಣಕ್ಕಿಟ್ಟ ಹೋರಾಟ.
ಗೊಂಬೆಗಳ ನಾಡಾದ ಚನ್ನಪಟ್ಟಣದಲ್ಲಿ ಈಗ...