ಬೆಂಗಳೂರು ಕೇಂದ್ರ ಲೋಕಸಭೆ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳು ಬಹುತೇಕ ಕಾಂಗ್ರೆಸ್‌ನ ಭದ್ರಕೋಟೆ. ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಐದರಲ್ಲಿ ‘ಕೈ’ ಸತತವಾಗಿ ಪಾರಮ್ಯ ಮೆರೆಯುತ್ತಿದೆ. ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಿದ್ದರೂ ಕಾಂಗ್ರೆಸ್ ಪೈಪೋಟಿ...
ಈ ಬಾರಿಯ ಚುನಾವಣಾ ಕಣದಲ್ಲಿರುವ ನೂರಾರು ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ಗಳಲ್ಲೇ ಈ ಕುರಿತ ವಿವರಗಳಿವೆ.
ಕರ್ನಾಟಕ ರಾಜ್ಯ ಚುನಾವಣಾ ಕಣ ದಿನೇ ದಿನೆ ರಂಗೇರುತ್ತಿದೆ,...
ನನಗೆ ಜನ್ಮ ನೀಡಿದ ಸ್ವಗ್ರಾಮದಲ್ಲಿ ಭವ್ಯವಾದ ಸ್ವಾಗತ ಮಾಡಿದ್ದನ್ನು ಕಂಡು ತುಂಬಾ ಸಂತೋಷವಾಯಿತು ಎಂದು ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಸಿ.ಎನ್ ಬಾಲಕೃಷ್ಣ ಹರ್ಷ ವ್ಯಕ್ತಪಡಿಸಿದರು.
ಹಾಸನ ಜಿಲ್ಲೆ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿ...
ಜನರ ಆರ್ಥಿಕ ಸ್ಥಿತಿ ಉತ್ತಮಗೊಂಡಂತೆ ಜೆಡಿಎಸ್‌ನ ಮತ ಪ್ರಮಾಣದಲ್ಲಿ ಹೆಚ್ಚೇನೂ ಬದಲಾವಣೆ ಆಗುವುದಿಲ್ಲ. ಆದರೆ, ಕಾಂಗ್ರೆಸ್‌ನ ಮತಗಳಿಕೆ ಕಡಿಮೆಯಾಗುತ್ತದೆ; ಬಿಜೆಪಿಯ ಮತಗಳಿಕೆ ಹೆಚ್ಚಾಗುತ್ತಾ ಹೋಗುತ್ತದೆ. ಅಂದರೆ, ಬಡವರು ಹೆಚ್ಚಾಗಿ ಕಾಂಗ್ರೆಸ್‌ಗೆ ಮತ ನೀಡಿದರೆ,...
1999ರಲ್ಲಿ ಎಚ್.ಸಿ ಶ್ರೀಕಂಠಯ್ಯನವರು ಗೆದ್ದದ್ದೇ ಕಾಂಗ್ರೆಸ್ ಗೆದ್ದ ಕೊನೆ ಚುನಾವಣೆ
2004ರಿಂದ 2018ರ ತನಕ, ನಾಲ್ಕು ಚುನಾವಣೆಗಳಿಂದ ಜೆಡಿಎಸ್ ಗೆಲ್ಲುತ್ತಲೇ ಸಾಗಿದೆ
ಚನ್ನರಾಯಪಟ್ಟಣ ಎಂದಾಕ್ಷಣ ಶ್ರೀಕಂಠಯ್ಯ ಎನ್ನುವ ಪ್ರತೀತಿ ಇದೆ. ಅದಕ್ಕೆ ಕಾರಣ ಕಾಂಗ್ರೆಸ್ಸಿನ...