ಹಾಸನ | ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಿದ ಮೇಲೆ ಅಭಿವೃದ್ಧಿ ಶೂನ್ಯ; ಶಾಸಕ ಹೆಚ್.ಡಿ ರೇವಣ್ಣ

ರಜತ ಮಹೋತ್ಸವದಲ್ಲಿ ಹೆಚ್. ಡಿ ರೇವಣ್ಣ ಮಾತಾಡಿ 'ಜಿಲ್ಲೆಗೆ ಜೆಡಿಎಸ್ ಕೊಡಿಗೆ ಏನು ಎಂಬುದು ಮನೆ ಮಾತಾಾಗಿದೆ, ಆರೋಗ್ಯ, ಶಿಕ್ಷಣ, ನೀರಾವರಿ, ಕೃಷಿ, ಕೈಗಾರಿಗೆ, ಸಾರಿಗೆ , ರಸ್ತೆ, ವಿಮಾನ ನಿಲ್ದಾಣ, ಹೈನುಗಾರಿಕೆಗೆ...

ಹಾಸನ | ಉಂಡ ಮನೆಗೆ ದ್ರೋಹ ಬಗೆದವರು ಏಕೈಕ ಕಾಂಗ್ರೆಸ್ ಶಾಸಕ; ನಿಖಿಲ್ ಕುಮಾರಸ್ವಾಮಿ

ರಜತ ಮಹೋತ್ಸವ ಅದ್ದೂರಿಯಾಗಿ ಜೆಡಿಎಸ್ ಪಕ್ಷದಿಂದ ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಮಟ್ಟದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಹೆತ್ತ ತಾಯಿ, ಉಂಡ ಮನೆಗೆ ದ್ರೋಹ ಬಗೆದವರು ಇಂದು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದಾರೆ ಎಂದು ಪರೋಕ್ಷವಾಗಿ...

ನಾಮಧಾರಿ ಗೌಡ ಸಮುದಾಯವನ್ನು ಪ್ರವರ್ಗ 2ಎ ಸೇರಿಸುವ ಪ್ರಯತ್ನಕ್ಕೆ ಪ್ರಾಮಾಣಿಕ ಬೆಂಬಲ: ಹೆಚ್ ಡಿ ಕುಮಾರಸ್ವಾಮಿ

ಮೈಸೂರು ಜಿಲ್ಲೆ, ಕೃಷ್ಣರಾಜ ನಗರದಲ್ಲಿ ಭಾನುವಾರ ನಡೆದ ನಾಮಧಾರಿ ಗೌಡ ಸಮುದಾಯ ಭವನದ 25ನೇ ವರ್ಷದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ,...

ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

ಶಾಸಕರು, ಸಚಿವರು ಜೈಲಿಗೆ ಹೋಗಿ ಬರುವುದು; ಬಂದವರಿಗೆ ಸಂಭ್ರಮದ ಸ್ವಾಗತ ಸನ್ಮಾನ ಮಾಡುತ್ತಿರುವುದು ಸಾಮಾನ್ಯವಾಗಿದೆ. ತಪ್ಪು ಮಾಡುವುದು, ಮಾಡಿದ್ದನ್ನು ಸಮರ್ಥಿಸಿಕೊಳ್ಳುವುದು, ಮಾಡಿದ್ದಕ್ಕೆ ಸಂಭ್ರಮಿಸುವುದು ರಾಜಕೀಯ ನೈತಿಕತೆಯನ್ನು ಅಪವ್ಯಾಖ್ಯಾನಗೊಳಿಸುತ್ತಿದೆ. ಆನ್‌ಲೈನ್-ಆಫ್‌ಲೈನ್ ಬೆಟ್ಟಿಂಗ್ ವ್ಯವಹಾರದಲ್ಲಿ ಅಕ್ರಮ...

ಚಿಕ್ಕಮಗಳೂರು l ಅತ್ತಿಕುಳಿ ಸುಂದರೇಶ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ

ಚಿಕ್ಕಮಗಳೂರು ಜಿಲ್ಲೆ , ಕೊಪ್ಪ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ಅತ್ತಿಕುಳಿ ನಿವಾಸಿಯಾದ ಅತ್ತಿಕುಳಿ ಸುಂದರೇಶ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ರೈತಾಪಿ ವರ್ಗದ ಕುಟುಂಬದವರು ಹಾಗೆಯೇ ಕೃಷಿ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಜೆಡಿಎಸ್