ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ ಹರಿಯುತ್ತಿದ್ದಾಳೆ. ಶ್ರಾವಣ ಮಾಸದಲ್ಲಿ ಬಾಗಿನ ಅರ್ಪಿಸಿ ತುಂಗೆಯ ಆಶೀರ್ವಾದ ಪಡೆದಿದ್ದೇವೆ. ಜಿಲ್ಲೆ ಹಾಗೂ ನಗರ ಸಮೃದ್ಧಿಯಾಗಿರಲಿ, ತುಂಗೆ ಶಾಂತವಾಗಿರಲಿ ಎಂದು...

ಕೋಲಾರ | ವೇಮಗಲ್ ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ಬೀಗಿದ ಮೈತ್ರಿ

ತೀವ್ರ ಕುತೂಹಲ ಮೂಡಿಸಿದ್ದ ಕೋಲಾರದ ವೇಮಗಲ್ ಕುರುಗಲ್ ಪಟ್ಟಣ ಪಂಚಾಯತಿ ಚುನಾವಣಾ ಫಲಿತಾಂಶ ಇಂದು ಹೊರಬಿದ್ದಿದೆ. ಕಾಂಗ್ರೆಸ್ 6, ಬಿಜೆಪಿ 6, ಜೆಡಿಎಸ್ 4 ಹಾಗೂ ಪಕ್ಷೇತರವಾಗಿ ಒಬ್ಬರು ಅಭ್ಯರ್ಥಿ ಜಯಗಳಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ...

ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ನಮ್ಮ ನಡುವಿನಿಂದ ಎದ್ದುಹೋದವರೇ ಅಧಿಕಾರದ ಕುರ್ಚಿಯಲ್ಲಿ ಕೂತಿದ್ದರೂ; ಡಬಲ್ ಎಂಜಿನ್ ಸರ್ಕಾರವಿದ್ದರೂ ಅನ್ಯಾಯ ತಪ್ಪಿಲ್ಲ. ಮಹದಾಯಿ ನೀರು ಹರಿಯಲಿಲ್ಲ. ಜನರೆದ್ದು ನಿಂತು ಅಧಿಕಾರಸ್ಥರ ಕುರ್ಚಿಗೆ ಕಂಟಕ ತರದ ಹೊರತು, ಇಲ್ಲಿ ಯಾವುದೂ ಸಲೀಸಾಗಿ...

ತುಮಕೂರು| ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ : ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ...

ಗುಬ್ಬಿ | ನಾಗರಾಜು ಹುಟ್ಟುಹಬ್ಬ : ಆರೋಗ್ಯ, ರಕ್ತದಾನ ಶಿಬಿರ ಯಶಸ್ವಿ

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಿನ್ನಲೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಅರ್ಥ ತಂದುಕೊಟ್ಟಿತು. ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

Tag: ಜೆಡಿಎಸ್