ಶಿವಮೊಗ್ಗ | ಸಾಲ ಬಡ್ಡಿಮನ್ನಾದ 15 ಕೋಟಿ ರೂ. ಬಾಕಿಯನ್ನು ಡಿಸಿಸಿ ಬ್ಯಾಂಕಿಗೆ ಬಿಡುಗಡೆ ಮಾಡಿ : ಕಲ್ಲೂರು ಮೇಘರಾಜ್

ಶಿವಮೊಗ್ಗ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರ ಪ್ರಕಟಿಸಿದ ಮಧ್ಯಮಾವಧಿ ಕೃಷಿ ಸಾಲ (ಎಂ.ಐ.ಎಲ್.) ದ ಬಡ್ಡಿ ಹಣ ಮನ್ನಾ ಯೋಜನೆಯ 2.52 ಕೋಟಿ ರೂಪಾಯಿಗಳನ್ನು ಹಾಗೂ 2018 ರಲ್ಲಿ ಅಂದಿನ ಮುಖ್ಯಮಂತ್ರಿಗಳಾಗಿದ್ದ ...

ಬೆಂಗಳೂರು ವಿವಿಗೆ ಮನಮೋಹನ್ ಸಿಂಗ್ ಹೆಸರಿಡಲು ಜೆಡಿಎಸ್ ವಿರೋಧ

ಬೆಂಗಳೂರಿನ ಕೇಂದ್ರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಹೆಸರಿಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಯನ್ನು ಜೆಡಿಎಸ್ ಖಂಡಿಸಿದೆ. ಈ ಕುರಿತು ಎಕ್ಸ್‌ನಲ್ಲಿ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್, ಕಾಂಗ್ರೆಸ್ ಕನ್ನಡಿಗರಿಗೆ...

ರಾಯಚೂರು | ಗ್ಯಾರಂಟಿಯಿಂದ ಸರ್ಕಾರ ದಿವಾಳಿಯಾಗಿಲ್ಲ, ಬಿಜೆಪಿ,ಜೆಡಿಎಸ್ ಸುಳ್ಳಿನಿಂದ ರಾಜ್ಯ ದಿವಾಳಿ : ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ಜೆಡಿಎಸ್‌ನವರು ಸುಳ್ಳು ಆರೋಪ ಮಾಡುತ್ತಿದ್ದು, ದಿವಾಳಿಯಾಗಿದ್ದು ರಾಜ್ಯ ಕಾಂಗ್ರೆಸ್‌ನಿಂದಲ್ಲ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ-ಜೆಡಿಎಸ್‌ನವರೇ ಕಾರಣವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಯಚೂರು ವಿಶ್ವವಿದ್ಯಾಲಯದ ನಾಮಫಲಕ ಅನಾವರಣ,...

ಗುಬ್ಬಿ | ಡಿಸೆಂಬರ್ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ : ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ.

ನವಂಬರ್ ಕಳೆದು ಡಿಸೆಂಬರ್ ತಿಂಗಳೊಳಗೆ ಈ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಗ್ಯಾರಂಟಿ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಭವಿಷ್ಯ ನುಡಿದರು. ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಸಿ.ಎನ್.ಪಾಳ್ಯ ಗ್ರಾಮದ ಬಳಿಯ ಸರ್ಕಾರಿ ಪ್ರಥಮ...

ತುಮಕೂರು | ಜೆಡಿಎಸ್ ಮುಳುಗುವ ಹಡಗಲ್ಲ : ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಜಿಲ್ಲೆಯಲ್ಲಿ ಜೆಡಿಎಸ್...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

Tag: ಜೆಡಿಎಸ್