ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದ ಕೊಕ್ಕೆ: ಶಿವಕುಮಾರ್ ಅಹಂಗೆ ಪೆಟ್ಟುಕೊಟ್ಟಿತೇ?

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮಾಡಿಯೇ ತೀರುತ್ತೇನೆಂದು ಶಿವಕುಮಾರ್ ಗುಡುಗಿದ್ದರು. ಈಗ ಕೇಂದ್ರದ ಗೃಹ ಸಚಿವಾಲಯ ನಾಮಕರಣಕ್ಕೆ ತಡೆಯೊಡ್ಡಿ, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದರಿಂದ ಡಿಕೆ ಅಹಂಗೆ ಪೆಟ್ಟು ಬಿದ್ದಿದೆ. ಎಚ್‌ಡಿಕೆ...

ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರ?

ಒಂದೇ ಒಂದು ತಪ್ಪು ಸಾಬೀತಾದರೆ ರಾಜಕೀಯದಿಂದಲೇ ಹೊರಹೋಗುತ್ತೇನೆ ಎನ್ನುತ್ತಿದ್ದ ಕುಮಾರಸ್ವಾಮಿ ಅವರು ಒತ್ತುವರಿ ಮಾಡಿಕೊಂಡಿದ್ದ ಭೂಮಿ ಈಗ ಮರಳಿ ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಂಡಿದ್ದಾಗಿದೆ. ಆರೋಪ ಸಾಬೀತಾಗಿದೆ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರ? ಮಾಜಿ ಮುಖ್ಯಮಂತ್ರಿ,...

ಶಿವಮೊಗ್ಗ | ಅವೈಜ್ಞಾನಿಕ ವಾರ್ಡ್ ವಿಂಗಡಣೆ; ಸರಿಪಡಿಸುವಂತೆ ಜೆಡಿಎಸ್ ಆಗ್ರಹ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊಸದಾಗಿ ಸೃಷ್ಟಿಸಿರುವ ವಾರ್ಡ್‌ಗಳ ವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಶೀಲಿಸಿ ಸರಿಪಡಿಸುವಂತೆ ಜೆಡಿಎಸ್‌ ಜಿಲ್ಲಾ ಘಟಕ ಆಗ್ರಹಿಸಿದೆ. ಪಾಲಿಕೆ ಆಯುಕ್ತರ ಅಧಿಕೃತ ಜ್ಞಾಪನದಂತೆ ವಿಂಗಡಿಸಲಾಗಿರುವ ಹೊಸ ವಲಯ...

ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕೆಡಿಸಿದ್ದಾಯಿತು, ಸರಿಪಡಿಸುವವರಾರು?

ಸದ್ಯ ಆಯೋಗದಲ್ಲಿ ನಡೆಯುತ್ತಿರುವ ಆಡಳಿತಾತ್ಮಕ ಜಟಾಪಟಿ, ನೇಮಕಾತಿ ಅಕ್ರಮಗಳು, ಪರೀಕ್ಷಾ ಅಧ್ವಾನಗಳು ಹೀಗೆಯೇ ಮುಂದುವರಿದರೆ ಅದರ ವಿರುದ್ಧ ಹತಾಶಗೊಂಡ ಯುವಜನರು ಸಿಡಿದೇಳಬಹುದು. ಅದು ಜನಾಂದೋಲನವಾಗಿ ಸರ್ಕಾರಕ್ಕೆ ಮತ್ತೊಂದು ಸಮಸ್ಯೆ ಸೃಷ್ಟಿಸಬಹುದು. ಕೆಪಿಎಸ್‌ಸಿ ಕಾಯ್ದೆಗೆ...

ಈ ದಿನ ಸಂಪಾದಕೀಯ | ಬಜೆಟ್ ಅಧಿವೇಶನ: ಸರ್ಕಾರದ ಬೆವರಿಳಿಸಲಿವೆಯೇ ವಿರೋಧ ಪಕ್ಷಗಳು?

ವಿಪಕ್ಷಗಳು ಎಂದರೆ ಸರ್ಕಾರದ ಪ್ರತಿ ನಡೆಯನ್ನೂ ವಿರೋಧಿಸಬೇಕು ಎಂದಲ್ಲ. ಸರ್ಕಾರ ಮತ್ತು ವಿರೋಧ ಪಕ್ಷಗಳು ವೈರಿಗಳಲ್ಲ. ಹಾಗಂತ ಹೊಂದಾಣಿಕೆ ರಾಜಕಾರಣ ಸಲ್ಲ. ಪ್ರಸಕ್ತ ವರ್ಷದ ವಿಧಾನಮಂಡಲದ ಮೊದಲ ಅಧಿವೇಶನ ಮಾ.2ರಿಂದ ಆರಂಭವಾಗಿದೆ. ಮಾ.21ರವರೆಗೆ ನಡೆಯಲಿದೆ....

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: ಜೆಡಿಎಸ್