ಹಾಸನ | ಮತ್ತೆ ನಾಲಿಗೆ ಹರಿಬಿಟ್ಟ ಸೂರಜ್ ರೇವಣ್ಣ; ಪಕ್ಷದ ಮುಖಂಡರಿಗೆ ಅಶ್ಲೀಲವಾಗಿ ನಿಂದನೆ

ಜೆಡಿಎಸ್‌ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೈಲು ಸೇರಿದ್ದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಪಡೆದು ಹೊರಬಂದಿದ್ದಾರೆ. ತಮ್ಮ ಪಕ್ಷದ ಮುಖಂಡರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು,...

ರಾಯಚೂರು | ಮಾಜಿ ಶಾಸಕನಿಂದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ: ಮುಖಕ್ಕೆ ಗಂಭೀರ ಗಾಯ

ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಉದ್ಯಮಿ ವೀರಭದ್ರಪ್ಪಗೌಡ ಆಲ್ದಾಳ ಮೇಲೆ ದೈಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆಗೊಳಗಾಗಿರುವ...

ಮೂರು ಬಾರಿ ಸೋತ ನಿಖಿಲ್‌ಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ!

ರಾಜಕೀಯದಲ್ಲಿ ತೊಡಗಿಸಿಕೊಂಡಾಗಿನಿಂದ ಮೂರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಮೂರು ಬಾರಿಯೂ ಸೋಲುಂಡು ಹ್ಯಾಟ್ರಿಕ್ ಸೋಲನುಭವಿಸಿರುವ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಾಜಿ ಪ್ರಧಾನಿ ಎಚ್‌.ಡಿ...

ಗುಬ್ಬಿ | ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ.

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವೈಜ್ಞಾನಿಕವಾಗಿ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಶನಿವಾರ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ...

ಈ ದಿನ ಸಂಪಾದಕೀಯ | ಒಕ್ಕಲಿಗರಿಗೆ ಪರ್ಯಾಯ ನಾಯಕತ್ವದ ಅಗತ್ಯವಿದೆಯೇ?

ಜೆಡಿಎಸ್‌ನಲ್ಲಿ ದೇವೇಗೌಡರ ಕುಟುಂಬ ರಾಜಕಾರಣ, ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಕೊಟ್ಟಿದೆ. ಆ ಮೂಲಕ ರಾಜ್ಯದ ಬಹುಸಂಖ್ಯಾತ ಸಮುದಾಯವನ್ನು ದಿಕ್ಕು ತಪ್ಪಿಸಿದೆ. ತಮ್ಮ ಮಕ್ಕಳನ್ನು ಬಿಟ್ಟರೆ, ಮತ್ತೊಬ್ಬ ನಾಯಕ ಮುನ್ನೆಲೆಗೆ ಬರದಂತೆ ನೋಡಿಕೊಂಡಿದೆ. ಈ...

ಜನಪ್ರಿಯ

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

Tag: ಜೆಡಿಎಸ್