ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇಕೆ ಎಚ್‌ಡಿಕೆ; ಇಲ್ಲಿದೆ ನೋಡಿ ಅಸಲಿ ಕಾರಣ!

ಹಳೆಯ ಮೈಸೂರು ಭಾಗ ಜೆಡಿಎಸ್ ಭದ್ರಕೋಟೆ. ಬಿಜೆಪಿ ಜೊತೆ ಜೆಡಿಎಸ್ ಅದೇ ಮಾರ್ಗದಲ್ಲಿ ಪಾದಯಾತ್ರೆ ಹೋಗುವ ಮೂಲಕ ಅದರ ಕ್ರೆಡಿಟ್ ಬಿಜೆಪಿ ಖಾತೆಗೆ ಜಮೆಯಾಗುತ್ತದೆ. ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಮುಚ್ಚಿಟ್ಟು ಕುಂಟು...

ಈ ದಿನ ಸಂಪಾದಕೀಯ | ಹೊಂದಾಣಿಕೆ ರಾಜಕಾರಣ ಮತ್ತು ಪಾದಯಾತ್ರೆ ಪಾಲಿಟಿಕ್ಸ್

ರಾಜಕೀಯ ನಾಯಕರು ವೈಯಕ್ತಿಕ ಪ್ರತಿಷ್ಠೆಗಾಗಿ, ರಾಜಕೀಯ ಲಾಭಕ್ಕಾಗಿ, ಅಧಿಕಾರದಾಸೆಗಾಗಿ ಧರಣಿ, ಪ್ರತಿಭಟನೆ, ಹೋರಾಟ, ಸತ್ಯಾಗ್ರಹ, ರ್‍ಯಾಲಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೊಂದಾಣಿಕೆಯಿಂದ ಪಾದಯಾತ್ರೆಯಲ್ಲೂ ಪಾಲಿಟಿಕ್ಸ್ ಇಣುಕುತ್ತಿದೆ. ಇಂತಹ ರಾಜಕಾರಣಿಗಳಿಂದ ನಾವು ಜನಪರ ಆಡಳಿತವನ್ನು, ನಾಡ ಪರ...

ಎಸ್‌ಟಿಗೆ ಕಾಡುಗೊಲ್ಲರು | ತಬ್ಬಲಿ ಸಮುದಾಯಗಳನ್ನು ತಬ್ಬುವವರು ಯಾರು?

ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...

ಎಚ್‌ ಡಿ ಕುಮಾರಸ್ವಾಮಿ ಮೂಗಿನಿಂದ ಸುರಿದ ರಕ್ತ; ಆಸ್ಪತ್ರೆಗೆ ದೌಡು

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕೇಂದ್ರ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಭಾನುವಾರ...

ರೈತರ ಅರ್ಜಿ ಕಸಕ್ಕೆ ಎಸೆದ ಸಿಎಂ ಸಿದ್ದರಾಮಯ್ಯಗೆ ಯಾವ ಶಿಕ್ಷೆ: ಜೆಡಿಎಸ್‌ ಪ್ರಶ್ನೆ

ಪಂಚೆ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ್ದ ಜಿ ಟಿ ಮಾಲ್ ಅನ್ನು 7 ದಿನ ಬಂದ್ ಮಾಡಿಸಿದ ಕಾಂಗ್ರೆಸ್‌ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಮಾಲ್ ವಿರುದ್ಧ ಕ್ರಮಕ್ಕೆ ಜಾತ್ಯತೀತ ಜನತಾದಳ ಪಕ್ಷವೂ ಆಗ್ರಹಿಸಿತ್ತು....

ಜನಪ್ರಿಯ

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ...

Tag: ಜೆಡಿಎಸ್