ಯುವಕನಿಗೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ

ಯುವಕನೋರ್ವನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧನ ಮಾಡಲಾಗಿದೆ. ಈ ಸಂಬಂಧ ಸಂತ್ರಸ್ತ ಯುವಕ ನೀಡಿದ ದೂರನ್ನು ಆಧರಿಸಿ ಹೊಳೆನರಸೀಪುರ...

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸಿಎಂ ಕಚೇರಿ ಸೂಚನೆ

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...

ಮೋದಿ ಸರ್ಕಾರದ ಜೊತೆ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್ ಸಜ್ಜು

ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಇಕ್ಕಟ್ಟಿನಲ್ಲಿ ಸಿಲುಕಿರುವ ಕೇರಳ ಜೆಡಿಎಸ್ ಹೊಸ ಪಕ್ಷವನ್ನು ರಚಿಸಲು ನಿರ್ಧರಿಸಿದೆ. ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ವಿರೋಧಿಸಿ ಪಕ್ಷದಿಂದಲೇ ಹೊರಬರಲು ಕೇರಳದ...

ಮೋದಿ ಸಂಪುಟದಲ್ಲಿ ರಾಜ್ಯದ ಮೂವರು ಸಂಸದರಿಗೆ ಸ್ಥಾನ?; ಯಾರಿಗೆ ಒಲಿಯಲಿದೆ ಕೇಂದ್ರದ ಮಂತ್ರಿಗಿರಿ

ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದಕ್ಕೂ ಮುನ್ನ, ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆಗಾಗಿ ಎನ್‌ಡಿಎ ಮಿತ್ರಪಕ್ಷಗಳೊಳಗೆ ಸಭೆ ಕೂಡ ನಡೆಯುತ್ತಿದೆ. ಮೋದಿ ಸಂಪುಟದಲ್ಲಿ ರಾಜ್ಯದ ಮೂವರು...

ಹಾಸನ | ಪ್ರಜ್ವಲ್‌ನನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡಿದ ಎಸ್‌ಐಟಿ

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ತಂಡ ವಿಚಾರಣೆ ಒಳಪಡಿಸುತ್ತಿದೆ. ಶನಿವಾರ, ಪ್ರಜ್ವಲ್‌ನನ್ನು ಹಾಸನಕ್ಕೆ ಕರೆದೊಯ್ದಿದ್ದು, ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಸ್ಥಳ ಮಹಜರು...

ಜನಪ್ರಿಯ

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

Tag: ಜೆಡಿಎಸ್