ಎಚ್‌ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ ವೈ ವಿಜಯೇಂದ್ರ

ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾನುವಾರ ಭೇಟಿ ಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, "ರಾಜ್ಯದ ಹಿತದೃಷ್ಟಿಯಿಂದ...

ಸರ್ಕಾರದ ಜಾತಿ ಗಣತಿ ನಾಟಕ ಲೋಕಸಭೆ ಚುನಾವಣೆವರೆಗೂ ಮಾತ್ರ: ಎಚ್‌ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕವಾಡುತ್ತದೆ. ವರದಿಯನ್ನು ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಈ...

ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಪ್ರಕರಣ: ಕ್ರಮಕ್ಕೆ ಆಗ್ರಹಿಸಿ ಕಮಿಷನರ್‌ಗೆ ಜೆಡಿಎಸ್‌ ದೂರು

ಜೆಡಿಎಸ್ ರಾಜ್ಯ ಪ್ರಧಾನ ಕಚೇರಿ ಮುಂದೆ‌ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಎಂದು ಪೋಸ್ಟರ್ ಅಂಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ಜೆಡಿಎಸ್ ದೂರು...

ಹಾಸನ | ಲೋಕಸಭೆ ಚುನಾವಣೆಯಲ್ಲಿ 28 ಸ್ಥಾನಗಳಲ್ಲಿ ಗೆಲುವು; ಪ್ರಜ್ವಲ್‌ ರೇವಣ್ಣ ವಿಶ್ವಾಸ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28ಕ್ಕೆ 28 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಮಂಗಳವಾರ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ...

ಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ: ಚಲುವರಾಯಸ್ವಾಮಿ ಲೇವಡಿ

ಬಿಜೆಪಿ ಹೇಳಿದರೆ ಎಚ್‌ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

Tag: ಜೆಡಿಎಸ್