ಬಿಡದಿ ಟೌನ್‌ಶಿಪ್‌ | ‘ರೈತರು ಪರಿಹಾರ ಪಡೆಯಲು ಒಪ್ಪಿದ್ದಾರೆ, ಪಾದಯಾತ್ರೆ ಸಾಂಕೇತಿಕ ಅಷ್ಟೇ’: ವಿಜಯೇಂದ್ರ ಹೇಳಿಕೆ ವೈರಲ್

ರಾಮನಗರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ನೀಡಿದೆ. ಆದಾಗ್ಯೂ, ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ...

ಹಳೇ ಮೈಸೂರು: ರಾಜಕೀಯ ಶಕ್ತಿಕೇಂದ್ರದ ಸ್ಥಾನವನ್ನು ಕಳೆದುಕೊಳ್ಳುತ್ತಿದೆಯೇ?

ಕರ್ನಾಟಕದ ರಾಜಕೀಯದಲ್ಲಿ 'ಹಳೇ ಮೈಸೂರು' ಎನ್ನುವುದು ಕೇವಲ ಭೌಗೋಳಿಕ ಗುರುತಲ್ಲ; ಅದು ಹಲವು ದಶಕಗಳಿಂದ ಅಧಿಕಾರದ ದಿಕ್ಕು ನಿರ್ಧರಿಸಿರುವ ಪ್ರಮುಖ ರಾಜಕೀಯ ವಲಯ. ಮೈಸೂರು, ಮಂಡ್ಯ, ಹಾಸನ, ರಾಮನಗರ, ತುಮಕೂರು, ಚಾಮರಾಜನಗರ, ಕೊಡಗು...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ: ಶೇ.99ಕ್ಕೂ ಅಧಿಕ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಕಾರ್ಯದ ಅಂಗವಾಗಿ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆಯಲ್ಲಿ ಶೇ.99ಕ್ಕೂ ಅಧಿಕ ಪ್ರಗತಿ ಸಾಧಿಸಲಾಗಿದ್ದು, ಫಾರ್ಮ್ ಭರ್ತಿ ಮಾಡುವ ವೇಳೆ ಯಾವುದೇ ಗೊಂದಲಗಳಿದ್ದರೆ ಮತದಾರರು...

ಮೈಸೂರು | ರಾಮನಗರ, ಚನ್ನಪಟ್ಟಣ ಮುಸ್ಲಿಂ ಮತದಾರರ ಕುರಿತು ಕುಮಾರಸ್ವಾಮಿ ಆರೋಪಗಳು ನಿರಾಧಾರ: ವಕ್ತಾರ ರಾಜೇಶ್

ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಮುಸ್ಲಿಂ ಮತದಾರರನ್ನು ಬಾಂಗ್ಲಾದೇಶದ ವಲಸಿಗರೆಂದು ಬಿಂಬಿಸುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಚು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಮೈಸೂರು ನಗರ...

‘ಒಬಿಸಿ ಅಸ್ಮಿತೆ’ ಮುಂದಿಟ್ಟ ‘ಪ್ರದೀಪ್ ಈಶ್ವರ್’ ಪ್ರಕರಣ; ಕಾಂಗ್ರೆಸ್‌ಗೆ ವರವಾಗುವುದೇ?

ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ತೂರಿದ್ದು, ಅವರ ಪರ ಸಿಂಪತಿ ಉಂಟಾಗುವುದಕ್ಕೂ ಅವಕಾಶ ನೀಡಿದೆ. ಇನ್ನೊಂದೆಡೆ 2023ರಲ್ಲಿ ಪ್ರದೀಪ್ ಈಶ್ವರ್ ಅವರತ್ತ ಹರಿದುಬಂದಿದ್ದ ಸುಧಾಕರ್ ವಿರೋಧಿ ಮತಗಳು ಈಗ ಕೈಕೊಡುವ ಸಾಧ್ಯತೆಯೂ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಜೆಡಿಎಸ್