ಕುಮಾರಸ್ವಾಮಿ ತರ ಹೋಟೆಲ್‌ನಲ್ಲಿ ಅಧಿಕಾರ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

ಕುಮಾರಸ್ವಾಮಿ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು?: ಸಿಎಂ 'ನಮಗೂ ಕ್ರೀಡಾ ಪ್ರೇಮ ಇದೆ, ಕ್ರೀಡೆ ಬೆಂಬಲಿಸಲು ಹೋಗಿದ್ದೆವು' ಎಚ್‌ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಯಾಕಿದ್ದರು? ಸುಮ್ಮನೇ ಮಾತನಾಡುತ್ತಾರೆ. ನಮಗೂ ಕ್ರೀಡಾ...

ಬಿಜೆಪಿ-ಜೆಡಿಎಸ್‌ ಮೈತ್ರಿ | ನಾವು ಸ್ವತಂತ್ರವಾಗಿರುತ್ತೇವೆ ಎಂದ ಕೇರಳ ಜೆಡಿಎಸ್‌ ಘಟಕ

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಈ ವಿಚಾರವಾಗಿ ಜೆಡಿಎಸ್‌ನ ಹಲವು ಮುಖಂಡರು ಬಂಡಾಯವೆದ್ದು ಪಕ್ಷ ತೊರೆದಿದ್ದಾರೆ. ಅಲ್ಲದೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಇದೆಲ್ಲದರ ನಡುವೆ, ಮೈತ್ರಿ...

ಬಿಜೆಪಿ – ಜೆಡಿಎಸ್ ಮೈತ್ರಿಗೆ ಒಪ್ಪಿಗೆ: ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆಗೆ ಕೇರಳ ಸಿಎಂ ಆಕ್ರೋಶ

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿಗೆ ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ ತನ್ನ ಎಲ್ಲ ಮಿತ್ರಪಕ್ಷಗಳು ಸಮ್ಮತಿ ಸೂಚಿಸಿವೆ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್‌ಡಿ...

ಜಿನ್ನಾ ಜೀನ್ಸಿನ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಜೆಡಿಎಸ್‌, ಬಿಜೆಪಿ ಫೋಬಿಯಾ ಶುರು: ಜೆಡಿಎಸ್‌ ತಿರುಗೇಟು

'ಅಕ್ರಮ, ಅವ್ಯವಹಾರ, ಅನಾಚಾರದ ವೀರ ಕಾಂಗ್ರೆಸ್' 'ನಾಮ ಹಾಕುವುದರಲ್ಲಿ ಕಾಂಗ್ರೆಸ್‌ ಪರಮ ನಿಸ್ಸೀಮ' ಆಡಳಿತ ಪಕ್ಷಕ್ಕೆ ಆಕ್ರೋಶ, ಹತಾಶೆ, ಆತಂಕ, ಅನುಕಂಪ ಇರಬೇಕು, ತಪ್ಪಲ್ಲ. ಆದರೆ, ಹೊಟ್ಟೆಯಲ್ಲಿರುವ ಅಸಹ್ಯವನ್ನೆಲ್ಲ ಬಾಯಲ್ಲಿ ಕಾರಿಕೊಳ್ಳುವ ವಿಕೃತಿ...

ಕಾಂಗ್ರೆಸ್‌ನತ್ತ ಎಂ.ಪಿ ಕುಮಾರಸ್ವಾಮಿ; ಹಾಲಿ ಶಾಸಕರ ಆಕ್ಷೇಪ?

ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮೂಡಿಗೆರೆ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಇದೀಗ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. "ನಾನು ಕಾಂಗ್ರೆಸ್‌ ಸೇರುವ ಬಗ್ಗೆ ಕ್ಷೇತ್ರದಲ್ಲಿ ಯಾವುದೇ ಅಡ್ಡಿ-ಆತಂಕಗಳಿಲ್ಲ. ಶೀಘ್ರದಲ್ಲೇ ಕಾಂಗ್ರೆಸ್‌ ಸೇರುವ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಜೆಡಿಎಸ್