ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆಯಲಿದೆ. ಮತದಾನದ ವೇಳೆ ಶಾಸಕರು ಅಡ್ಡ ಮತದಾನ ಮಾಡುವ ಮತ್ತು ಗೈರುಹಾಜರಾಗುವ ಭೀತಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ನಲ್ಲಿದೆ. ತಮ್ಮ ಶಾಸಕರನ್ನು ಕಾವಲು...
ರಾಜ್ಯ ರಾಜಕಾರಣದಲ್ಲಿ ಮಹತ್ವಾಕಾಂಕ್ಷಿಯ ಬಿಡದಿ ಸ್ಮಾರ್ಟ್ ಟೌನ್ಶಿಪ್ ಯೋಜನೆಯು ಇದೀಗ ತೀವ್ರ ಸ್ವರೂಪದ ರಾಜಕೀಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಡುವಿನ...
ಹಳೇಮೈಸೂರು ಭಾಗದಲ್ಲಿ ಒಕ್ಕಲಿಗರ ನಾಯಕತ್ವ ಮುಡಿಗೇರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಮತ್ತು ಎಚ್.ಡಿ.ಕುಮಾರಸ್ವಾಮಿ ನಡುವೆ ಪೈಪೋಟಿ ಇದೆ. ಈ ಕಾರಣಕ್ಕೆ ಬಿಡದಿ ಟೌನ್ಶಿಪ್ ವಿಚಾರ ರಾಜಕೀಯವಾಗಿಯೂ ಸದ್ದು ಮಾಡುತ್ತಿದೆ.
ರೈತರ ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್ಶಿಪ್ಗಾಗಿ...
"ನನಗೆ ಮತ್ತೊಮ್ಮೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ಯಾವುದೇ ಆಸೆ ಅಥವಾ ವ್ಯಾಮೋಹವಿಲ್ಲ. ನನ್ನ 70 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು" ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ದೇವೇಗೌಡರಿಗೆ...
ಪಕ್ಷದ ತಳಮಟ್ಟದ ಸಂಘಟನೆಗಾಗಿ ಕಳೆದ ಹಲವು ದಶಕಗಳಿಂದ ನಿರಂತರವಾಗಿ ದುಡಿಯುತ್ತಿರುವ ಬಿಜೆಪಿಯ ಹತ್ತಾರು ಹಿರಿಯ ನಾಯಕರು ಹಾಗೂ ಅಸಂಖ್ಯಾತ ನಿಷ್ಠಾವಂತ ಕಾರ್ಯಕರ್ತರು ಪ್ರಸ್ತುತ ರಾಜ್ಯಸಭಾ ಸ್ಥಾನದ ನಿರೀಕ್ಷೆಯಲ್ಲಿ ಕಾದುಕುಳಿತಿದ್ದಾರೆ. ತಮ್ಮ ಇಡೀ ರಾಜಕೀಯ...