ಪ್ರಜಾಪ್ರಭುತ್ವದ ಆಶಯಗಳಿಗೆ ತಕ್ಕಂತೆ ರಚನಾತ್ಮಕ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸುವ ಬದಲು, ಕೇವಲ ಅಸ್ಥಿರತೆಯನ್ನೇ ಕಾಯುವ ರಣಹದ್ದುಗಳಂತೆ ವರ್ತಿಸಿದ ಈ ಎರಡೂ ಪಕ್ಷಗಳಿಗೆ ಸದ್ಯದ ರಾಜಕೀಯ ವಿದ್ಯಮಾನವು ತಕ್ಕ ಶಾಸ್ತಿ ಮಾಡಿದೆ. ವಾಮಮಾರ್ಗದ ರಾಜಕಾರಣಕ್ಕೆ...
ಮಹಿಳಾ ಮೀಸಲಾತಿಯ ಸಾಮಾಜಿಕ ನ್ಯಾಯ ಹಾಗೂ ಕ್ಷೇತ್ರ ಪುನರ್ ವಿಂಗಡಣೆಯ ರಾಜಕೀಯ ಅನ್ಯಾಯ- ಎರಡನ್ನೂ ದೇವೇಗೌಡರು ಖುದ್ದಾಗಿ ಕಂಡವರು. ಇದನ್ನೇ ಮೋದಿ ಸರ್ಕಾರ ಮಾಡಲು ಹೊರಟಾಗ- ಪಕ್ಷವನ್ನು ಮೀರಿದ ಹಿರಿತನದಿಂದ ಬುದ್ಧಿ ಹೇಳುವ...
ಸಚಿವ ಝಮೀರ್ ಅಹ್ಮದ್ ಖಾನ್ ಮತ್ತೆ ಜೆಡಿಎಸ್ ಸೇರುತ್ತಾರೆ ಎಂಬ ವದಂತಿಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ...
ದಾವಣಗೆರೆ ಉಪಚುನಾವಣೆ ಮುಗಿದರೂ, ಮುಸ್ಲಿಮರು ಟಿಕೆಟ್ ಸಿಗದೆ ನಿರಾಸೆಯಾದರೂ, ಕಾಂಗ್ರೆಸ್ ಪಕ್ಷ ಈಗ ಶಿಸ್ತು ಉಲ್ಲಂಘನೆಯ ನೆಪದಲ್ಲಿ ಜಬ್ಬಾರ್, ನಸೀರ್ ಅಹಮದ್ರನ್ನು ಬಲಿ ಹಾಕಿದೆ. ಈ ನಡುವೆ ಸಚಿವ ಜಮೀರ್ ಅವರನ್ನು ಜೆಡಿಎಸ್ನ...
ಭಾರತೀಯ ಇತಿಹಾಸದಲ್ಲೇ ಎಂದೂ ಕಂಡರಿಯದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನದ್ದು. ಆತನನ್ನು ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ. ಜೀವಾವಧಿ ಶಿಕ್ಷೆಯನ್ನೂ ಪ್ರಕಟಿಸಿದೆ. ಇದೀಗ, ಪ್ರಜ್ವಲ್ ರೇವಣ್ಣನ...