ಮಣಿಪುರ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ನಿತೀಶ್ ಕುಮಾರ್‌ ನೇತೃತ್ವದ ಜೆಡಿಯು

ಕೇಂದ್ರದಲ್ಲಿ ಎನ್‌ಡಿಎ ಭಾಗವಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮಣಿಪುರದ ಎನ್‌ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಿಂದ ತನ್ನ ಬೆಂಬಲವನ್ನು ಹಿಂಪಡೆದಿದೆ. ಮಣಿಪುರದ ಏಕೈಕ ಜೆಡಿಯು ಶಾಸಕ ಸರ್ಕಾರದಿಂದ...

ನಿತೀಶ್ ಕುಮಾರ್‌ಗೆ ‘ಭಾರತ ರತ್ನ’ ನೀಡಿ: ಪೋಸ್ಟರ್ ಹಾಕಿದ ಜೆಡಿಯು ನಾಯಕ!

ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರಿಗೆ ನೀಡಬೇಕು ಎಂದು ಒತ್ತಾಯಿಸಿ ಜನತಾ ದಳ (ಯುನೈಟೆಡ್) ನಾಯಕರೊಬ್ಬರು ಜೆಡಿಯು ಕಚೇರಿಯ ಹೊರಭಾಗದಲ್ಲಿ ಪೋಸ್ಟರ್‌ ಒಂದನ್ನು ಹಾಕಿದ್ದಾರೆ. ಪಾಟ್ನಾದ...

ಬಿಹಾರ, ಆಂಧ್ರ, ಒಡಿಶಾಗೆ ವಿಶೇಷ ಸ್ಥಾನಮಾನಕ್ಕೆ ಜೆಡಿಯು, ವೈಎಸ್ಆರ್‌ಸಿಪಿ, ಬಿಜೆಡಿ ಬೇಡಿಕೆ

ನವದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಬಿಹಾರ ಹಾಗೂ ಆಂಧ್ರ ಪ್ರದೇಶಗಳಿಗೆ ವಿಶೇಷ ಸ್ಥಾನಮಾನಕ್ಕಾಗಿ ಜೆಡಿಯು ಹಾಗೂ ವೈಎಸ್‌ಆರ್‌ಸಿಪಿ ಪಕ್ಷಗಳ ನಾಯಕರು ಬೇಡಿಕೆಯಿಟ್ಟಿದ್ದಾರೆ. ಆದರೆ ಟಿಡಿಪಿ ಈ ವಿಷಯದಲ್ಲಿ ಮೌನವಹಿಸಿದೆ ಎಂದು ಕಾಂಗ್ರೆಸ್ ಮುಖಂಡ...

ಬಿಹಾರಕ್ಕೆ ‘ವಿಶೇಷ ವರ್ಗ’ ಸ್ಥಾನಮಾನಕ್ಕಾಗಿ ಜೆಡಿಯು ಬೇಡಿಕೆ

ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ನಡೆದಿದ್ದು, ಕೇಂದ್ರ ಸರ್ಕಾರದ ಎದುರು ಬಿಹಾರಕ್ಕೆ 'ವಿಶೇಷ ವರ್ಗ'ದ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕೆಂದು ಬೇಡಿಕೆ ಇಡಲು ನಿರ್ಣಯ ಅಂಗೀಕರಿಸಿದೆ ಎಂದು ವರದಿಯಾಗಿದೆ. ಎನ್‌ಡಿಎ ಮೈತ್ರಿಯಲ್ಲಿಯೇ...

ಮೋದಿ 3.0 ಸರ್ಕಾರದಲ್ಲಿ ನಿತೀಶ್ ಪಕ್ಷಕ್ಕೆ 2 ಮಂತ್ರಿಗಿರಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸಂಪುಟದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷವು ಎರಡು ಖಾತೆಗಳನ್ನು ಪಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಇಬ್ಬರು ಹಿರಿಯ ನಾಯಕರಾದ...

ಜನಪ್ರಿಯ

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

Tag: ಜೆಡಿಯು