ಬಿಹಾರ ಚುನಾವಣೆ | ‘ಮತ ಹಂಚಿಕೆ’ಯಲ್ಲಿ ಅಗ್ರ ಸ್ಥಾನದಲ್ಲಿದ್ದರೂ, ಸೀಟುಗಳಲ್ಲಿ ಹಿಂದೆಬಿದ್ದ ಆರ್‌ಜೆಡಿ

ಬಿಹಾರ ವಿಧಾನಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಎನ್‌ಡಿಎ ಮೈತ್ರಿಕೂಟವು 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಘಟಬಂಧನ್ ಕೇವಲ 36 ಸ್ಥಾನಗಳಲ್ಲಿ ಮಾತ್ರವೇ ಮುನ್ನಡೆ ಸಾಧಿಸಿದ್ದು, ತೀವ್ರ ಸೋಲಿನ ಆಘಾತದಲ್ಲಿದೆ. ಇದೇ...

ಬಿಹಾರ ಚುನಾವಣೆ | 38 ಎಸ್‌ಸಿ ಮೀಸಲು ಕ್ಷೇತ್ರಗಳ ಪೈಕಿ 35ರಲ್ಲಿ ಎನ್‌ಡಿಎ ಮುನ್ನಡೆ

ಬಿಹಾರ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಭಾರೀ ಮುನ್ನಡೆಯಲ್ಲಿದೆ. 2020ರ ಚುನಾವಣೆಯಲ್ಲಿ ಬಿಹಾರದ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರಗಳಲ್ಲಿ ಭಾರೀ ಪೈಪೋಟಿ ನೀಡಿದ್ದ ಮಹಾಘಟಬಂಧನ್‌, ಈ ಬಾರಿ...

ಬಿಹಾರ ಚುನಾವಣೆ | ಹಣದ ಆಮಿಷದಿಂದ ಗೆಲುವು: ಅಶೋಕ್ ಗೆಹ್ಲೋಟ್‌

ಬಿಹಾರದಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಮತ್ತೊಮ್ಮೆ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಾಗಿದೆ. ಎನ್‌ಡಿಎ ಮುನ್ನಡೆಯ ಬಗ್ಗೆ ಪ್ರತಿಕ್ರಿಯಿಸಿರುವ ರಾಜಸ್ಥಾನ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ ನಾಯಕ ಅಶೋಕ್‌ ಗೆಹ್ಲೋಟ್, 'ಇದು...

ಬಿಹಾರ ಚುನಾವಣೆ | 9 ಕ್ಷೇತ್ರಗಳಲ್ಲಿ ಎಡ ಪಕ್ಷಗಳು, 3ರಲ್ಲಿ ಎಐಎಂಐಎಂ ಮುನ್ನಡೆ

ಬಿಹಾರ ವಿಧಾನಸಭಾ ಚುನಾವಣೆಯ ಅಂತಿಮ ಫಲಿತಾಂಶ ಇಂದು (ನ.14) ಸಂಜೆಯೊಳಗೆ ಪ್ರಕಟವಾಗಲಿದೆ. ಎತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆಡಳಿತಾರೂಢ ಎನ್‌ಡಿಎ 190 ಮತ್ತು ವಿಪಕ್ಷಗಳ ಮಹಾಘಟಬಂಧನ್‌ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಮಹಾಘಟಬಂಧನ್‌...

ಬಿಹಾರ ಚುನಾವಣೆ | ಎನ್‌ಡಿಎ – ಮಹಾಘಟಬಂಧನ್ ಸೋಲು/ಗೆಲುವನ್ನು ನಿರ್ಧರಿಸಲಿವೆ ಈ ಅಂಶಗಳು!

ಬಿಹಾರ ಚುನಾವಣಾ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಮತ ಎಣಿಕೆಯ ಆರಂಭಿಕ ಸುತ್ತು ಮುಗಿದಿದ್ದು, ಆಡಳಿತಾರೂಢ ಎನ್‌ಡಿಎ ಮುನ್ನಡೆ ಸಾಧಿಸಿದೆ. ಎನ್‌ಡಿಎ 157 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದಿದ್ದಾರೆ, ವಿಪಕ್ಷಗಳ ಮಹಾಘಟಬಂಧನ್‌ 74 ಸ್ಥಾನಗಳಲ್ಲಿ...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ಜೆಡಿಯು