ಜೆಡಿಎಸ್‌ ಕೇಂದ್ರ ಕಚೇರಿಯ ‘ಜೆಪಿ ಭವನ’ ಹೆಸರು ಬದಲಿಸುವಂತೆ ಆಗ್ರಹ

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಪಕ್ಷವು ತನ್ನ ನಿಲುವು, ತತ್ವ, ಸಿದ್ಧಾಂತದಿಂದ ಹೊರಗುಳಿದಿರುವುದು ಸ್ಪಷ್ಟವಾಗಿದೆ. ಹೀಗಾಗಿ, ಬೆಂಗಳೂರಿನಲ್ಲಿರುವ ಜೆಡಿಎಸ್‌ ಕೇಂದ್ರ ಕಚೇರಿಗೆ ಇಟ್ಟಿರುವ 'ಜೆಪಿ ಭವನ' ಎಂಬ ಹೆಸರನ್ನು ಬದಲಿಸಬೇಕು ಎಂದು...

ಪಕ್ಷ ಸಂಘಟನೆ ಇಲ್ಲದ ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ: ಎಚ್‌ಡಿಕೆ

ಛಲದಿಂದ ಪಕ್ಷ ಕಟ್ಟುವ ಸಮರ್ಥರಿಗೆ ಅವಕಾಶಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ ಜಾರಿಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಲು ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು...

ಮಕ್ಕಳಾಟಿಕೆ ಮೀಸಲಾತಿ : ರಕ್ತಪಾತ ಮಾಡಲು ಬಿಜೆಪಿಯವರು ಕುತಂತ್ರ ಹೂಡಿದ್ದಾರೆ ಎಂದ ಕುಮಾರಸ್ವಾಮಿ

ಬಿಜೆಪಿ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಒಂದು ಕಡೆ ಲಕ್ಷ, ಕೋಟಿಗೆ ರೇಟು ಪಿಕ್ಸ್, ಇನ್ನೊಂದು ಕಡೆ ಮೀಸಲು ಅಂತಾರೆ!ಮೀಸಲು ವಿಷಯದಲ್ಲಿ ಜೆಡಿಎಸ್ ನಿಲುವು ಸಂವಿಧಾನದ ಪರ. ಸಂವಿಧಾನದಲ್ಲಿರುವ...

ಜನಪ್ರಿಯ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

ದರ್ಶನ್‌ನ ಸ್ತ್ರೀ ವಿರೋಧಿ, ಕೊಲ್ಲುವ ಮನಸ್ಥಿತಿಗೆ ಬಲಪಂಥೀಯ ಸಿದ್ದಾಂತ ಕಾರಣ! ಆತನ ಸೈದ್ದಾಂತಿಕ ಗುರು ಯಾರು ಗೊತ್ತೇ?

ದರ್ಶನ್‌ನ ನಟನಾ ಗುರು ಅಡ್ಡಂಡ ಕಾರ್ಯಪ್ಪ ದರ್ಶನ್‌ಗಿಂತಲೂ ಕೆಳಮಟ್ಟದ ಆಲೋಚನೆ ಹೊಂದಿರುವವರು....

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿ ಕೆ ಶಿವಕುಮಾರ್

"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ...

Tag: ಜೆಪಿ ಭವನ