ರಾಯಚೂರು | ವಿದ್ಯುತ್‌ ಬಿಲ್‌ ಬಾಕಿ; ಜಲಸಂಪನ್ಮೂಲ ಕಚೇರಿಗೆ 7 ತಿಂಗಳಿಂದ ವಿದ್ಯುತ್ ಕಟ್

ರಾಯಚೂರು ಜಿಲ್ಲೆ ಕವಿತಾಳ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳು ಲಕ್ಷಗಟ್ಟಲೇ ವಿದ್ಯುತ್‌ ಬಿಲ್‌ ಬಾಕಿ ಉಳಿದುಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜೆಸ್ಕಾಂ ನಗರದ ಜಲಸಂಪನ್ಮೂಲ ಕಚೇರಿಗೆ ಏಳು ತಿಂಗಳಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದೆ. ಜಲಸಂಪನ್ಮೂಲ...

ಕಲಬುರಗಿ | ₹1715.81 ಕೋಟಿ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡಿವೆ ಇಲಾಖೆಗಳು

ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಜೆಸ್ಕಾಂ) ವ್ಯಾಪ್ತಿಯಲ್ಲಿನ ಸರ್ಕಾರದ ಹಲವು ಇಲಾಖೆಗಳು ₹1,715.81 ಕೋಟಿಯಷ್ಟು ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿವೆ. ವರಮಾನದ ಕೊರತೆಯಿಂದ ಪಾರಾಗಲು ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು(ಎಸ್ಕಾಂ) ದರ ಹೆಚ್ಚಳದ...

ಜನಪ್ರಿಯ

ಕಲಬುರಗಿ | ಕಾಗಿಣಾ ನದಿ ಪಾತ್ರದಲ್ಲಿ ಸರ್ಕಾರಿ ಮಾತ್ರೆ, ಸಿರಪ್‌ಗಳ ರಾಶಿ; ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಉಚಿತವಾಗಿ ದೊರೆಯಬೇಕಾದ...

ಉಡುಪಿ | ಪಥಸಂಚಲನ, ಕ್ರೀಡಾ ಸ್ಪರ್ಧೆಗಳೊಂದಿಗೆ ಮಾನಸ ಶಾಲೆಯಲ್ಲಿ ಕ್ರೀಡೋತ್ಸವ

ಮಾನಸ ವಿಶೇಷ ಶಾಲೆಯ 29ನೇ ವಾರ್ಷಿಕ ಕ್ರೀಡಾಕೂಟವು ನವೆಂಬರ್ 19ರಂದು ಶಾಲಾ...

ಬೆಂಗಳೂರಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಡುಪಿಯ ಉದ್ಯಮಿ ಸಾವು

ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಟ ಪಡುಕೆರೆಯ ನಿವಾಸಿ,...

ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆ ಕಡೆಗಣನೆ: ರಾಜ್ಯ ಸರ್ಕಾರದ ವಿರುದ್ಧ ಆಪ್ ಆಕ್ರೋಶ

ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಉಡುಪಿ ಜಿಲ್ಲೆಯನ್ನು...

Tag: ಜೆಸ್ಕಾಂ