ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ 60 ವರ್ಷದ ರೈತರೊಬ್ಬರು ತಮ್ಮ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಜೇವರ್ಗಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಸಂಜೆ ಅಂಬೇಡ್ಕರ್ ಭವನದಿಂದ ಬಿಜಾಪುರ ಕ್ರಾಸ್ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಬಳಿಕ ಮುಖ್ಯ...
ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್ ಕಾರ್ಡ್ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿಕೊಳ್ಳಲು ಜೇವರ್ಗಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಆಧಾರ್ ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಬೇಕು ಎಂದು...
ಜೇವರ್ಗಿ ತಾಲ್ಲೂಕಿನ ಹಾಲಗಡ್ಡಾ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಹಾಲಗಡ್ಡಾ ಹಾಗೂ ಹರನೂರ ಗ್ರಾಮದ ರೈತರು ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರೈತರು...
ಜಮೀನಿನ ಮ್ಯುಟೇಷನ್ ಮಾಡಿಕೊಡಲು 18 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಅದರಲ್ಲಿ 12 ಸಾವಿರ ರೂ. ಹಣವನ್ನು ಫೋನ್ಪೇ ಮೂಲಕ ಸ್ವೀಕರಿಸಿದ ಆರೋಪದ ಮೇರೆಗೆ ಜೇವರ್ಗಿ ತಾಲೂಕಿನ ಬಿರಾಳ ಗ್ರಾಮ ಪಂಚಾಯಿತಿಯ...