ಕಲಬುರಗಿ | ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳ ಸಾವು

ಆಟವಾಡುತ್ತಿದ್ದಾಗ ನೀರಿನ ಸಂಪ್‌ನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್...

ಕಲಬುರಗಿ | ದಸಂಸ; ನೂತನ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಯುವಕರನ್ನು ಸಂಘಟಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಗೆ ಕಲಬುರಗಿ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘಟನೆ ವತಿಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ...

ಕಲಬುರಗಿ | ಮಾ.17ರಿಂದ ಅನಿರ್ಧಿಷ್ಟ ಧರಣಿ ಸತ್ಯಾಗ್ರಹಕ್ಕೆ ದಸಂಸ ಕರೆ

ಹೊರಗುತ್ತಿಗೆ ನೌಕರರನ್ನು ಏಕಾಏಕಿ ಗೌಪ್ಯವಾಗಿ ಕೆಲಸದಿಂದ ಕೈ ಬಿಟ್ಟಿದ್ದು ಹಾಗೂ ಹೊರಗುತ್ತಿಗೆ ನೌಕಕರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳು, ಮುಂಬಡ್ತಿ, ಸೇವಾ ಹಿರಿತನ & ವೇತನದಲ್ಲಿ ತಾರತಮ್ಯ ಮಾಡಿರುವುದನ್ನು ವಿರೋಧಿಸಿ ಮಾ.17ರಿಂದ ಕಲಬುರಗಿ ಜಿಲ್ಲೆಯ...

ಕಲಬುರಗಿ | ವಿವಿಧ ಬೇಡಿಕೆ ಈಡೇರಿಕೆಗೆ ಪೌರಕಾರ್ಮಿಕರ ಒತ್ತಾಯ

ಹತ್ತಾರು ವರ್ಷಗಳವರೆಗೆ ದುಡಿಸಿಕೊಂಡು ಸೂಕ್ತ ವೇತನ ನೀಡದೇ ಅನ್ಯಾಯ ಮಾಡಿದ್ದಲ್ಲದೇ, ಕೆಲಸ ಕಾಯಂ ಮಾಡುವ ವೇಳೆ ಅಕ್ರಮ ಎಸಗಿ ಪ್ರಾಮಾಣಿಕವಾಗಿ ದುಡಿದವರು ಬೀದಿಗೆ ಬರುವಂತೆ ಮಾಡಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು...

ಕಲಬುರಗಿ | ಡಾ ಅಜಯಸಿಂಗ್‌, ಡಿಕೆಶಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಸಜ್ಜು

ಕೆಬಿಜೆಎನ್‌ಎಲ್ ಬೋರ್ಡ್‌ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್‌ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಜೇವರ್ಗಿ