ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬರು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಿದ್ದಮ್ಮ (30) ನಾಕ್ಕೋಡಿ ಕೊಲೆಯಾದ ಮಹಿಳೆ. ಪತಿ...
ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೇವರ್ಗಿಯಲ್ಲಿ ನಡೆದಿದೆ.
ಕಲಬುರಗಿಯಿಂದ ಹರವಾಳ ಕಡೆಗೆ ತೆರಳುತ್ತಿದ್ದ ಬಸ್ ಜೇವರ್ಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ...
ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ನಡೆದಿದೆ. ಮೃತರನ್ನು ವಿಜಯರಾಜು ಸುಬ್ಬರಾವ್ ಬಳ್ಳಾರಿ (44) ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ
ಮೃತರು ತಮ್ಮ ಮಗನೊಂದಿಗೆ ಭೀಮಾ...
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಬರವಣಿಗೆ ಸಂಸ್ಕೃತಿ ಸ್ಥಗಿತಗೊಳ್ಳುತ್ತಿದೆ. ವಿದ್ಯಾರ್ಥಿಗಳು ನಿರ್ಲಿಪ್ತರಾಗದೆ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಧಕರ ಜೀವನ ಅಧ್ಯಯನ ಮಾಡುವ ಮೂಲಕ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ...
ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಕಟ್ಟಿಸಂಗಾವಿ ಗ್ರಾಮದ...