ಪೌರ ಕಾರ್ಮಿಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಹಾಗೂ ಆದರ್ಶ ಗ್ರಾಮ ಸಮಿತಿ,...
ಆರ್ಬಿಐ ನಿರ್ದೇಶನಗಳು ಹಾಗೂ ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ವಾಸವಾಗಿರುವ ಮನೆಗಳನ್ನು ಅಕ್ರಮವಾಗಿ ಸೀಸ್ ಮಾಡಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ಸಿಪಿಐ ಕಾರ್ಯಕರ್ತರು ಮಂಗಳವಾರ ಜೇವರ್ಗಿ...
ಬಡವರಿಗೆ ಸೂರು ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್ ಯೋಜನೆ ಹಲವಾರು ಬಡ ಕುಟುಂಬಗಳಿಗೆ ಆಶ್ರಯವಾಗಬೇಕಿತ್ತು. ಆದರೆ ಈ ಯೋಜನೆಯಡಿ ಜೇವರ್ಗಿ ತಾಲೂಕಿನಲ್ಲಿ ಮನೆಗಳ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯ...
ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂದು ಗುರುತಿಸಲಾಗಿದೆ....
ಜೇವರ್ಗಿ ಪಟ್ಟಣದ ಐತಿಹಾಸಿಕ ಮಕ್ಕಾ ಮಸೀದಿಯಲ್ಲಿ ಜಮಾತ್ ಇಸ್ಲಾಮಿ ಹಿಂದ್ ವತಿಯಿಂದ ರಂಜಾನ್ ಹಬ್ಬದ ಅಂಗವಾಗಿ ಇಫ್ತಾರ್ ಕೂಟವನ್ನು ಮಂಗಳವಾರ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಧಾರ್ಮಿಕ ನಾಯಕರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ...