ಭಾರತದ ವಿವಿಧ ಭಾಗದವರನ್ನು ಚೀನಿಯರು, ಆಫ್ರಿಕನ್ನರು, ಅರಬ್ಬರಿಗೆ ಹೋಲಿಸಿದ ಕಾಂಗ್ರೆಸ್ ಸಾಗರೋತ್ತರ ಭಾರತದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿರುದ್ಧ ಬಿಜೆಪಿ ಟೀಕಿಸಿದ ಬೆನ್ನಲ್ಲೆ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಕಾಂಗ್ರೆಸ್...
ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, "ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ" ಎಂದು ಪ್ರಶ್ನಿಸಿದೆ.
ಎಕ್ಸ್...
ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್ಗಳು ಒಟ್ಟಾಗಿ 70...
ಕಲ್ಕತ್ತ ಹೈಕೋರ್ಟ್ನ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಭಿಜಿತ್ ಗಂಗೋಪಾದ್ಯಾಯ ಅವರು ಮಹಾತ್ಮ ಗಾಂಧಿ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ...
ಪ್ರಧಾನಿ ಮೋದಿಯವರು ತಮ್ಮ ಪಕ್ಷದಲ್ಲಿನ ಭ್ರಷ್ಟಾಚಾರ ಆರೋಪವಿರುವ ನಾಯಕರನ್ನೆಲ್ಲ ಬಿಜೆಪಿಗೆ ಸೇರಿಸಿಕೊಂಡು ಭ್ರಷ್ಟಾಚಾರ ಮುಕ್ತ ಭಾರತದ ಬದಲಿಗೆ ಭ್ರಷ್ಟಾಚಾರ ಮುಕ್ತ ಕಾಂಗ್ರೆಸ್ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆರೋಪಿಸಿದ್ದಾರೆ.
ಮಾಜಿ...