ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ಹತ್ತು ವರ್ಷ ಜೈಲು

ಅತ್ಯಾಚಾರ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಜಿಲ್ಲೆಯ ಮಹಿಳಾ ಪೊಲೀಸ್...

2011ರ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಜೈಲಿನಿಂದ ಪರಾರಿ

2011ರಲ್ಲಿ ಸೌಮ್ಯಾ ಎಂಬ ಯುವತಿಯ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳದ ಕಣ್ಣೂರಿನ ಕೇಂದ್ರ ಕಾರಾಗೃಹದಲ್ಲಿದ್ದ ಅಪರಾಧಿ...

ದ.ಕ.| ಜೈಲಿನಲ್ಲಿ ಹಣಕ್ಕಾಗಿ ವಿಚಾರಣಾಧೀನ ಕೈದಿ ಮೇಲೆ ಹಲ್ಲೆ

ಮಂಗಳೂರು ನಗರದ ಕೊಡಿಯಾಲ ಬೈಲಿನ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಇತರೆ ಕೈದಿಗಳು ಬೆದರಿಕೆ ಹಾಕಿ ಫೋನ್ ಪೇ ಮೂಲಕ ರೂ.20 ಸಾವಿರ ವರ್ಗಾಯಿಸಿಕೊಂಡಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬರ್ಕೆ...

ಕೊಪ್ಪಳ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ 6 ತಿಂಗಳು ಜೈಲು, ₹1000 ದಂಡ

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಗಂಗಾವತಿಯ ಮಹಾವೀರ ಸರ್ಕಲ್ ಬಳಿ 2021ರ...

ಕೊಪ್ಪಳ | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆ, ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಮಲ್ಲಾಪುರ ಗ್ರಾಮದ ಆಂಜಿನಪ್ಪ ಬಂಡಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಜೈಲು