ಜೈಲಿನಲ್ಲಿರುವ ಕೊಲೆ ಆರೋಪಿಯೊಬ್ಬಮೊಬೈಲ್ ಫೋನ್ ಹೊಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಲೈವ್ ವೀಡಿಯೋ ಮಾಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಜೈಲಿನ ಮೂವರು ವಾರ್ಡನ್ಗಳನ್ನು ಜೈಲು ಆಡಳಿತ...
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿದ್ದ ಮಾಝ್ ಮುನೀರ್ ನನ್ನು 7 ದಿನ ಎನ್ಐಎ ಕಸ್ಟಡಿಗೆ ತೆಗೆದುಕೊಂಡಿದೆ.
ಈತ ಶಿವಮೊಗ್ಗದ ತೀರ್ಥಹಳ್ಳಿ ಮೂಲದವನಾಗಿದ್ದು,...
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್...
ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶೋಧಕಾರ್ಯ ನಡೆಸಿದೆ.
ಬೆಳಗ್ಗೆಯಿಂದ ಬೆಂಗಳೂರು ಮತ್ತು...
ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿ ಮಹಿಳೆಯ ಸಾಮೂಹಿಕ ಅತ್ಯಾಚಾರ (ಗ್ಯಾಂಗ್ ರೇಪ್) ಮಾಡಿದ ಪ್ರಕರಣದಲ್ಲಿ ಬಂಧಿತ ಮೂವರು ಆರೋಪಿಗಳಿಗೆ ಭಾನುವಾರ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಜಾರ್ಖಂಡ್ನ ರಾಜಧಾನಿ ರಾಂಚಿಯಿಂದ ಸುಮಾರು 300...