ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸಿದೆ. ಇದರಿಂದ ಪ್ರತಿದಿನ ಅಂದಾಜು 84.32 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಗಾಂಧಿ ಜಯಂತಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಸರ್ಕಾರವು ಸಾರ್ವಜನಿಕರ ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶದ ಬಳಿಕ ತನ್ನ ವಿವಾದಾತ್ಮಕ ನಿರ್ಧಾರವೊಂದನ್ನು ವಾಪಸ್ ಪಡೆದುಕೊಂಡಿದೆ. ಸಾರ್ವಜನಿಕ...

ಕರೂರು ದುರಂತ | ನಟ ವಿಜಯ್‌ರನ್ನು ಮೊದಲ ಆರೋಪಿಯನ್ನಾಗಿ ಮಾಡದಂತೆ ತಡೆದಿದ್ದೇ ಸ್ಟ್ಯಾಲಿನ್: ಡಿಎಂಕೆ ನಾಯಕ

ಕರೂರು ದುರಂತಮಯ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟ್ಯಾಲಿನ್ ಅವರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಸಿ. ಜೋಸೆಫ್ ವಿಜಯ್...

ಟಿವಿಕೆ ಬೆಂಬಲಿಗರ ‘ವಿಜಯ್ ಪಿಎಂ’ ಘೋಷಣೆ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಎಐಸಿಸಿ: 2029ಕ್ಕೆ ರಾಹುಲ್ ನಾಯಕ ಎಂದ ಕಾಂಗ್ರೆಸ್

ಟಿವಿಕೆ ಬೆಂಬಲಿಗರ 'ವಿಜಯ್ ಪಿಎಂ' ಘೋಷಣೆ ಬೆನ್ನಲ್ಲೇ ಎಐಸಿಸಿ ಸ್ಪಷ್ಟನೆ ನೀಡಿದೆ. ಮುಂದಿನ 2029ರ ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' (I.N.D.I.A.) ಮೈತ್ರಿಕೂಟವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೇ ಮುನ್ನಡೆಸಲಿದ್ದಾರೆ ಎಂದು ಎಐಸಿಸಿ...

ವರ್ಷಕ್ಕೆ 3 ಉಚಿತ ಎಲ್‌ಪಿಜಿ; ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ: ತ.ನಾಡು ಸಿಎಂ ವಿಜಯ್ ಘೋಷಣೆ

ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ನಿಯಮ 110 ರ ಅಡಿಯಲ್ಲಿ ಮಹತ್ವದ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ರಾಜ್ಯದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಬಡ ಕುಟುಂಬಗಳಿಗೆ ಅನುಕೂಲವಾಗುವ ಹಲವು ಕಲ್ಯಾಣ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಜೋಸೆಫ್ ವಿಜಯ್‌