‘ಜನನಾಯಗನ್’ ಬಿಡುಗಡೆಯಾಗದಿರಲು ಸಿಬಿಎಫ್‌ಸಿ ವಿಳಂಬವೇ ಕಾರಣ: ನಿರ್ಮಾಪಕ

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅಭಿನಯದ ಕೊನೆಯ ಹಾಗೂ ಬಹುನಿರೀಕ್ಷಿತ ಚಿತ್ರ 'ಜನನಾಯಗನ್' ಬಿಡುಗಡೆಗೆ ಎದುರಾಗಿರುವ ವಿಘ್ನ ಇನ್ನೂ ನಿವಾರಣೆಯಾಗಿಲ್ಲ. ಚಿತ್ರವನ್ನು ಕೇಂದ್ರ ಸೆನ್ಸಾರ್ ಮಂಡಳಿಯ (CBFC) ಪರಿಷ್ಕರಣಾ ಸಮಿತಿಗೆ ಕಳುಹಿಸಿ ಐದು...

ಟಿವಿಕೆ ಸರ್ಕಾರದಲ್ಲಿ ಐವರು ಮುಸ್ಲಿಮರಿಗೆ ಸಚಿವ ಖಾತೆ ನೀಡಲು ಎಸ್‌ಡಿಪಿಐ ಆಗ್ರಹ

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಆಗ್ರಹಿಸಿದೆ. "ಎಲ್ಲಾ...

6 ದಶಕದ ನಂತರ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್; ಮೇ 21ಕ್ಕೆ ಇಬ್ಬರ ಪ್ರಮಾಣವಚನ

ತಮಿಳುನಾಡು ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯಾಗಿದ್ದು, ಸುಮಾರು ಆರು ದಶಕಗಳ (59 ವರ್ಷಗಳ) ಬಳಿಕ ಕಾಂಗ್ರೆಸ್ ಪಕ್ಷವು ತಮಿಳುನಾಡು ಸಚಿವ ಸಂಪುಟವನ್ನು ಸೇರಲಿದೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಜೋಸೆಫ್...

ಎಐಎಡಿಎಂಕೆಗೆ ಸಂಪುಟದಲ್ಲಿ ಸ್ಥಾನವಿಲ್ಲ: ವಿಸಿಕೆ, ಸಿಪಿಎಂ ಎಚ್ಚರಿಕೆ ಬೆನ್ನಲ್ಲೇ ಸಿಎಂ ವಿಜಯ್ ನಿರ್ಧಾರ

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ನೇತೃತ್ವದ ಸರ್ಕಾರದಲ್ಲಿ, ಎಐಎಡಿಎಂಕೆ ಬಂಡಾಯ ಶಾಸಕರಿಗೆ ಸಚಿವ ಸ್ಥಾನ ನೀಡದಿರಲು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನಿರ್ಧರಿಸಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಿರುವ...

ಜೋಸೆಫ್ ವಿಜಯ್ ಸಿಎಂ ಆಗಿದ್ದನ್ನು ನೋಡಿ ಅಸೂಯೆ ಪಡುವಷ್ಟು ಕೀಳುಮಟ್ಟದ ವ್ಯಕ್ತಿ ನಾನಲ್ಲ: ರಜನಿಕಾಂತ್

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲು ಕಂಡ ಎರಡು ದಿನಗಳ ನಂತರ ಸೂಪರ್ ಸ್ಟಾರ್ ರಜನಿಕಾಂತ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್ ಅವರನ್ನು ಚೆನ್ನೈನ ನಿವಾಸದಲ್ಲಿ ಭೇಟಿಯಾಗಿದ್ದರು....

ಜನಪ್ರಿಯ

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ದೆಹಲಿಯಲ್ಲಿ ಮೇರೆ ಮೀರಿದ ವಾಯು ಮಾಲಿನ್ಯ-ತತ್ಕಾಲಕ್ಕೆ ನಗರ ತೊರೆವಂತೆ ವೈದ್ಯರ ಸಲಹೆ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: ಪ್ರಾಣವಾಯುವಿಗಾಗಿ ಪರದಾಟ, ನಗರವನ್ನು ತಾತ್ಕಾಲಿಕವಾಗಿ ತೊರೆಯುವಂತೆ ವೈದ್ಯರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ತಮಿಳುನಾಡಿನಲ್ಲಿ 74 ಲಕ್ಷ ಮತದಾರರ ಹೆಸರು ದಿಢೀರ್ ನಾಪತ್ತೆ: ನ.26ರಂದು ಚೆನ್ನೈನಲ್ಲಿ ಬೃಹತ್ ರ‍್ಯಾಲಿ

ತಮಿಳುನಾಡಿನ ಮತದಾರರ ಪಟ್ಟಿಯಿಂದ 74.07 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ ಎಂದು...

Tag: ಜೋಸೆಫ್ ವಿಜಯ್