ಅಮೆರಿಕ ಅಧ್ಯಕ್ಷರ ಭೇಟಿಯ ಬಳಿಕ ಇಸ್ರೇಲ್‌ಗೆ ಕಾಲಿಟ್ಟ ಬ್ರಿಟನ್ ಪ್ರಧಾನಿ ರಿಷಿ ಸುನಕ್

ಇಸ್ರೇಲ್​-ಹಮಾಸ್ ಸಂಘರ್ಷದ ನಡುವೆ ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬಳಿಕ, ಇಸ್ರೇಲ್‌ಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಗುರುವಾರ ಭೇಟಿ ನೀಡಿದ್ದಾರೆ. ಇದೇ ವೇಳೆ ಇಸ್ರೇಲ್ ಮೇಲೆ ಹಮಾಸ್ ನಡೆಸಿರುವ...

‘ಆಸ್ಪತ್ರೆಯ ಮೇಲೆ ದಾಳಿ ನಡೆಸಿದ್ದು ಇಸ್ರೇಲ್ ಅಲ್ಲ’ ಎಂದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು 12ನೇ ದಿನಕ್ಕೆ ತಲುಪಿರುವ ಮಧ್ಯೆಯೇ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್ ರಾಜಧಾನಿ ಟೆಲ್ ಅವೀವ್ ತಲುಪಿದ್ದಾರೆ. ವಿಮಾನ ನಿಲ್ದಾಣ ತಲುಪಿದ ಬಳಿಕ ಇಸ್ರೇಲ್...

ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ಬೈಡನ್ ಜೊತೆಗಿನ ಸಭೆ ರದ್ದುಗೊಳಿಸಿದ ಅರಬ್ ದೇಶಗಳ ನಾಯಕರು

ಗಾಝಾದ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್ ವಾಯು ದಾಳಿ ನಡೆಸಿ, ಸುಮಾರು 500ಕ್ಕೂ ಹೆಚ್ಚು ಜನರ ಬಲಿ ಪಡೆದುಕೊಂಡ ಘಟನೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗಿನ ಸಭೆಯನ್ನು ಅರಬ್ ದೇಶಗಳ ನಾಯಕರು...

ಪ್ರೋಟೋಕಾಲ್ ಉಲ್ಲಂಘನೆ: ಬೈಡನ್‌ ಜಿ20 ಬೆಂಗಾವಲು ಪಡೆಯ ಚಾಲಕನ ಬಂಧನ

ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಜಿ20 ಬೆಂಗಾವಲು ಪಡೆಯಲ್ಲಿದ್ದ ಚಾಲಕನನ್ನು ಪ್ರೋಟೋಕಾಲ್ ಉಲ್ಲಂಘನೆಗಾಗಿ ಶನಿವಾರ ದೆಹಲಿಯಲ್ಲಿ ಬಂಧಿಸಲಾಯಿತು. ನಿರ್ಲಕ್ಷ್ಯದ ಚಾಲನೆಯ ಮೇಲೆ ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ನವದೆಹಲಿಯಲ್ಲಿ...

ಅಮೆರಿಕ ಅಧ್ಯಕ್ಷೀಯ ಚುನಾವಣೆ; ಮತ್ತೆ ಸ್ಪರ್ಧಿಸುವುದಾಗಿ ಘೋಷಿಸಿದ ಜೋ ಬೈಡನ್

ಬೈಡನ್ ಅವರ ನೂತನ ಪ್ರಚಾರ ತಂಡವು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಘೋಷಣೆ ನವೆಂಬರ್ 2024ರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ ಪ್ರತಿಸ್ಪರ್ಧಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಪುನಃ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಜೋ ಬೈಡನ್