ಮತ್ತೊಮ್ಮೆ ಬಾಧಿಸಲು ಶುರುವಾದ ಝೀಕಾ ವೈರಸ್: ಆತಂಕ ಬೇಡ, ಇರಲಿ ಎಚ್ಚರ

ಝೀಕಾ ವೈರಸ್‌ ಸೋಂಕಿನಿಂದ ಈಡಿಸ್‌ ಸೊಳ್ಳೆ ಕಚ್ಚಿದಾಗ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಪ್ರಯೋಗಾಲಯ...

ಡೆಂಘೀ ಪಾಸಿಟಿವ್ ಬಂದವರ ಮೇಲೆ 4 ದಿನಗಳವರೆಗೆ ನಿಗಾ: ಸಚಿವ ದಿನೇಶ್ ಗುಂಡೂರಾವ್

ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ...

ಝೀಕಾ ಉಲ್ಬಣ | ಗರ್ಭಿಣಿಯರೆ ಎಚ್ಚರ, ಹುಟ್ಟುವ ಮಗುವಿನ ಮೇಲೆ ಇರಲಿ ನಿಗಾ

ಮಹಾರಾಷ್ಟ್ರದಿಂದ ಕನಿಷ್ಠ ಎಂಟು ಝೀಕಾ ವೈರಸ್ ಪ್ರಕರಣಗಳು ವರದಿಯಾದ ಬಳಿಕ ಜುಲೈ 3ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಝೀಕಾ ವೈರಸ್ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಅದರಲ್ಲೂ ಮುಖ್ಯವಾಗಿ ಗರ್ಭಿಣಿಯರನ್ನು...

ಶಿವಮೊಗ್ಗದಲ್ಲಿ ಝೀಕಾ ವೈರಸ್‌ಗೆ ಮೊದಲ ಬಲಿ

ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್‌ನಿಂದ ವ್ಯಕ್ತಿಯೋರ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇದು ರಾಜ್ಯದಲ್ಲಿನ ಮೊದಲ ಪ್ರಕರಣವಾಗಿದೆ. ಶಿವಮೊಗ್ಗ ನಗರದ ಗಾಂಧಿನಗರದ ನಿವಾಸಿ 74 ವರ್ಷದ ವ್ಯಕ್ತಿ ಶುಕ್ರವಾರ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ...

ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ ಬಲಿ; ಝೀಕಾ ವೈರಸ್​ನಿಂದ ವೃದ್ಧ ಸಾವು

ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ ಬಲಿಯಾಗಿದ್ದಾನೆ. ಮತ್ತೊಂದೆಡೆ ಶಿವಮೊಗ್ಗದಲ್ಲಿ ಝೀಕಾ ವೈರಸ್‌ನಿಂದಾಗಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಡೆಂಘೀ ಜ್ವರದಿಂದಾಗಿ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಝೀಕಾ ವೈರಸ್