ಕಾಂಗ್ರೆಸ್ ಮಡಿಲಿಗೆ ಮಮತಾ, ಪವಾರ್? ಮಹಾ ವಿಲೀನದ ಹಾದಿಯಲ್ಲಿ ವಿಪಕ್ಷಗಳು!

ಸತತ ಚುನಾವಣಾ ಸೋಲುಗಳು, ಮೋದಿ ಸರ್ಕಾರದ ದಮನ, ಆಂತರಿಕ ಒಡಕುಗಳು ಹಾಗೂ ಕೇಂದ್ರೀಕೃತ ರಾಷ್ಟ್ರೀಯ ರಾಜಕಾರಣದ ಅಬ್ಬರದ ನಡುವೆ ಪ್ರಾದೇಶಿಕ ಪಕ್ಷಗಳು ದುರ್ಬಲವಾಗುತ್ತಿವೆ. ಅವುಗಳ ಶಕ್ತಿ ಕ್ಷೀಣಿಸುತ್ತಿದೆ. ಇದು ಮಹಾ ವಿಲೀನದ ಅನಿವಾರ್ಯತೆಗೆ...

ಎನ್‌ಸಿಪಿಐ ಜೊತೆ ಟಿಎಂಸಿ ಬಂಡಾಯ ಬಣ ವಿಲೀನ; ಕಾನೂನು ಸಲಹೆ ಪಡೆಯಲು‌ ಲೋಕಸಭಾ ಸ್ಪೀಕರ್ ಚಿಂತನೆ

ಟಿಎಂಸಿಯಲ್ಲಿ ಬಂಡಾಯ ಎದ್ದಿರುವ ಸಂಸದರು ತಮ್ಮ ಬಣವನ್ನು ತ್ರಿಪುರಾದ ಅತೀ ಸಣ್ಣ ಪಕ್ಷವಾದ 'ಎನ್‌ಸಿಪಿಐ' ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದು...

ಮೋದಿ ಸರ್ಕಾರದ ಡಿಲಿಮಿಟೇಷನ್ ದುಸ್ಸಾಹಸ: ಮ್ಯಾಜಿಕ್ ನಂಬರ್‌ಗಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ಬಲಿ!

ಕ್ಷೇತ್ರ ಮರುವಿಂಗಡಣೆ ಎಂಬುದು ಕೇವಲ ಭೌಗೋಳಿಕ ಗಡಿಗಳ ರೇಖಾಚಿತ್ರವಲ್ಲ; ಅದು ಮುಂದಿನ ಹಲವು ದಶಕಗಳ ಕಾಲ ದೇಶದ ರಾಜಕೀಯ ಅಧಿಕಾರವನ್ನು ಜನಸಂಖ್ಯೆ ಹೆಚ್ಚಿರುವ ಉತ್ತರದ ಹಿಂದಿ ಭಾಷಿಕ ರಾಜ್ಯಗಳಲ್ಲಿ ಕೇಂದ್ರೀಕರಿಸುವ ಮತ್ತು ದಕ್ಷಿಣದ...

ಬರೀ 822 ಮತ ಪಡೆದ ಪುಡಿ ಪಕ್ಷ ನ್ಯಾಷನಲಿಸ್ಟ್ ಸಿಟಿಜನ್ಸ್‌ ಪಾರ್ಟಿಯೊಂದಿಗೆ ಟಿಎಂಸಿ ಬಂಡಾಯ ಬಣ ವಿಲೀನ!

2023ರ ತ್ರಿಪುರ ವಿಧಾನಸಭೆ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ 822 ಮತಗಳನ್ನು (0.03%) ಗಳಿಸಿದ 20ರ ದಶಕದಲ್ಲಿ ಸ್ಥಾಪನೆಗೊಂಡ ನ್ಯಾಷನಲಿಸ್ಟ್ ಸಿಟಿಜನ್ಸ್‌ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್‌ -ಟಿಎಂಸಿ ಬಂಡಾಯ ಬಣ ವಿಲೀನಗೊಳ್ಳುವುದಾಗಿ...

ಟಿಎಂಸಿಯಲ್ಲಿ ಬಿರುಕು ಉಲ್ಬಣ: ಕೇಂದ್ರ ಸಚಿವರನ್ನು ಭೇಟಿಯಾದ ಮಮತಾ ಆಪ್ತ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಟಿಎಂಸಿಯ ಹಿರಿಯ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಇಂದು ಕೇಂದ್ರ ಸಚಿವ ಭೂಪೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟಿಎಂಸಿ