ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ‘ಮಿಲನ್ ಸಂಘ’ ದುರ್ಗಾ ಪೂಜೆ ಪಂಡಾಲ್ ಉದ್ಘಾಟನೆಗೆ ತೆರಳಿದ್ದ ಟಿಎಂಸಿ ಅಧಿನಾಯಕಿ, ಮಾಜಿ ಮುಖ್ಯಮಂತ್ರಿ ಮಮತಾ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ನೀಡಿದ್ದ ನೋಟಿಸ್‌ಗೆ ಉತ್ತರಿಸಲು ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರು ಮತ್ತೆ 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಟಿಎಂಸಿ ತೊರೆದು...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ವಿಸ್ತರಣೆಯಾಗಿದೆ. 2027ರ ಜನವರಿ 29ರವರೆಗೆ ಅವರ ವಿರುದ್ಧ ಯಾವುದೇ ಕಠಿಣ...

ನಂದಿಗ್ರಾಮ ಉಪಚುನಾವಣೆ | ಕಣ್ಣಿಗೆ ಬಟ್ಟೆ ಕಟ್ಟಿ ನಾಮಪತ್ರ ಹಿಂಪಡೆಯುವಂತೆ ಬೆದರಿಕೆ: ಜೈಲಿನಿಂದ ಹೊರಬಂದ ಕಾಂಗ್ರೆಸ್ ಅಭ್ಯರ್ಥಿ ಆರೋಪ

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮ ಉಪಚುನಾವಣೆಯ ಅಖಾಡದ ಕಾಂಗ್ರೆಸ್ ಅಭ್ಯರ್ಥಿ ಜೈಲಿನಿಂದ ಹೊರಬರುತ್ತಿದ್ದಂತೆ ಗಂಭೀರ ಆರೋಪವನ್ನು ಮಾಡಿದ್ದಾರೆ. ಕೋಲ್ಕತ್ತಾ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಕಾಂಗ್ರೆಸ್ ಅಭ್ಯರ್ಥಿ...

‘ಇಂಡಿಯಾ’ ಒಕ್ಕೂಟ ಅತ್ಯಂತ ಒಗ್ಗಟ್ಟಾಗಿದೆ; ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಮಮತಾ ಬ್ಯಾನರ್ಜಿ ಆಗ್ರಹ

ವಿಪಕ್ಷಗಳ ಇಂಡಿಯಾ ಒಕ್ಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಎಲ್ಲ ಪಕ್ಷಗಳು ಒಂದಾಗಿ ಹೋರಾಟ ನಡೆಸಲಿವೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟಿಎಂಸಿ