ಪಶ್ಚಿಮ ಬಂಗಾಳದಲ್ಲಿ 2026ರ ವಿಧಾನಸಭಾ ಚುನಾವಣೆಯ ನಿರ್ಣಾಯಕ ಎರಡನೇ ಹಾಗೂ ಅಂತಿಮ ಹಂತದ ಮತದಾನವು ಬುಧವಾರ ಆರಂಭವಾಗಿದ್ದು, ಬೆಳಿಗ್ಗೆ 9 ಗಂಟೆಯ ವೇಳೆಗೆ ರಾಜ್ಯಾದ್ಯಂತ ಶೇಕಡಾ 18.39 ರಷ್ಟು ಮತದಾನ ದಾಖಲಾಗಿದೆ. ಉತ್ಸಾಹದ...
ಚುನಾವಣಾ ವೀಕ್ಷಕರು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನ್ಯಾಯಸಮ್ಮತ ಮತದಾನ ನಡೆಯಲು ಸಾಧ್ಯವೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ನಡೆಯುತ್ತಿರುವ ಎರಡನೇ...
ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮಹತ್ವದ ಹಾಗೂ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಾಳೆ (ಏಪ್ರಿಲ್ 29) ನಡೆಯಲಿದೆ. ಭಾರಿ ಕುತೂಹಲ ಮೂಡಿಸಿರುವ ಈ ಘಟ್ಟದಲ್ಲಿ ಒಟ್ಟು...
ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ನಡೆದಂತೆ ಪಶ್ಚಿಮ ಬಂಗಾಳದಲ್ಲೂ ಶಾಸಕರ ಕುದುರೆ ವ್ಯಾಪಾರ ನಡೆಸಲು ಬಿಜೆಪಿ ಹೊಂಚು ಹಾಕುತ್ತಿದ್ದು, ಇದನ್ನು ತಡೆಯಲು ಮುಂಬರುವ ಚುನಾವಣೆಯಲ್ಲಿ ಟಿಎಂಸಿಗೆ ಮೂರನೇ ಎರಡರಷ್ಟು ನಿಚ್ಚಳ ಬಹುಮತ ನೀಡುವಂತೆ...
2021ರಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದ ಆ ನಿರ್ಣಾಯಕ 59 ಕ್ಷೇತ್ರಗಗಳು ಇಡೀ ಚುನಾವಣೆಯ ಗತಿಯನ್ನು ಬದಲಿಸಬಲ್ಲವು. ಇಲ್ಲಿ ಕಮಲ ಅರಳಿದರೆ ಬಿಜೆಪಿಯ ಬಂಗಾಳ ವಶದ ಕನಸಿಗೆ ಆನೆಬಲ ಬರಲಿದೆ. ಈ ಕ್ಷೇತ್ರಗಳಿಗೆ ಟಿಎಂಸಿ...